ಎನ್ಸಿಪಿಐಗೆ ಹೊಸ ಅಧ್ಯಕ್ಷರ ನೇಮಕ: ಟಿಎಂಸಿ ಬಂಡಾಯ ಸಂಸದರ ಅರ್ಜಿ ಸ್ವೀಕರಿಸುತ್ತಾರಾ ಸ್ಪೀಕರ್ ಓಂ ಬಿರ್ಲಾ? – Kannada News | TMC Rebel MPs Join NCPI: Speaker Om Birla’s Merger Decision and NDA Impact
ಕೋಲ್ಕತ್ತಾ, ಜೂನ್ 17: ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗಿನ ತೀವ್ರ ರಾಜಕೀಯ ಬಿಕ್ಕಟ್ಟಿನ ನಡುವೆ, ಬಂಡಾಯ ಸಂಸದರು ವಿಲೀನಗೊಳ್ಳಲು ಬಯಸಿರುವ ‘ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ’ (NCPI) ಪಕ್ಷಕ್ಕೆ ಜ್ಯೋತಿಪ್ರಕಾಶ್ ಚಟರ್ಜಿ ಅವರನ್ನು ಹೊಸ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಇತ್ತ, ಟಿಎಂಸಿಯ ಮೂರನೇ ಎರಡರಷ್ಟು ಸಂಸದರೊಂದಿಗೆ ಬಂಡಾಯ ಎದ್ದಿರುವ ನಾಯಕಿ ಕಾಕೋಲಿ ಘೋಷ್ ದಸ್ತಿದಾರ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಿ ವಿಲೀನದ ಪ್ರಕ್ರಿಯೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಸ್ಪೀಕರ್ ಓಂ…