ಹಾವೇರಿ: ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ; ಸ್ಫೋಟಕ ಮಾಹಿತಿ ನೀಡಿದ ಎಸ್ಪಿ – Kannada News | Haveri: Woman missing case; SP reveals explosive information
ಹಾವೇರಿ, ಫೆಬ್ರವರಿ 14: ಜಿಲ್ಲೆಯ ಬೇಲೂರು ತಾಲ್ಲೂಕಿನ ಕಲ್ಕೆರೆ ಬಳಿ ಮದುವೆಗೆ ಬಂದಿದ್ದ ತುಮಕೂರು ಜಿಲ್ಲೆಯ ಕುಣಿಗಲ್ ನಿವಾಸಿ ಪ್ರಿಯಾಂಕಾ (28) ನಾಪತ್ತೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರಿಯಾಂಕಾ ನಾಪತ್ತೆಯಾದ ಸ್ಥಳದಲ್ಲಿ ಅವರ ಬಟ್ಟೆಗಳು, ಚಪ್ಪಲಿ ಮತ್ತು ವ್ಯಾನಿಟಿ ಬ್ಯಾಗ್ ಪತ್ತೆಯಾಗಿವೆ. ಸದ್ಯ ಪೊಲೀಸರು ಪ್ರಸ್ತುತ ಎಲ್ಲಾ ತಾಂತ್ರಿಕ ವಿವರಗಳನ್ನು ಕಲೆಹಾಕುತ್ತಿದ್ದು, ಪ್ರಿಯಾಂಕಾರನ್ನು ಪತ್ತೆ ಹಚ್ಚಲು ವ್ಯಾಪಕ ಪ್ರಯತ್ನ ನಡೆಸಿದ್ದಾರೆ. ಈ ಬಗ್ಗೆ ಎಸ್ಪಿ ಶುಭಾನ್ವಿತಾ ಹೇಳಿದ್ದಿಷ್ಟು. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್…