ಕಾರಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಐವರು ಆರೋಪಿಗಳ ಬಂಧನ; 2 ಲಕ್ಷ ರೂ.ಗೂ ಅಧಿಕ ಮೌಲ್ಯದ ಡ್ರಗ್ಸ್ ಸೀಜ್ – Kannada News | Hassan MDMA Drug Bust: Police Arrest 5, Seize Rs.2 Lakh Worth Narcotics
ಕಾರಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಐವರು ಆರೋಪಿಗಳ ಬಂಧನ ಹಾಸನ, ಫೆಬ್ರವರಿ 14: ನಗರದಲ್ಲಿ ಎಂಡಿಎಂಎ ಮಾದಕ ವಸ್ತುಗಳ ಮಾರಾಟ ಜಾಲವನ್ನು ಪೊಲೀಸರು ಭೇದಿಸಿದ್ದು, ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚೆಕ್‌ಪೋಸ್ಟ್ (Hassan) ಬಳಿ ಕಾರಿನಲ್ಲಿ ಸುಮಾರು 40 ಗ್ರಾಂ ಎಂಡಿಎಂಎ ಪತ್ತೆಯಾಗಿದ್ದು, ಅದರ ಮೌಲ್ಯ ರೂ.2 ಲಕ್ಷಕ್ಕೂ ಅಧಿಕವೆಂದು ಅಂದಾಜಿಸಲಾಗಿದೆ. ಶಿವಮೊಗ್ಗ ಮೂಲದವರು ಅರೆಸ್ಟ್ ಖಚಿತ ಮಾಹಿತಿಯ ಮೇರೆಗೆ ಹಾಸನದ ರಾಜ್‌ಕುಮಾರ್ ನಗರ ಬಳಿಯ ಚೆಕ್‌ಪೋಸ್ಟ್‌ನಲ್ಲಿ ಸಂಚರಿಸುತ್ತಿದ್ದ ಎರ್ಟಿಗಾ ಕಾರನ್ನು ತಪಾಸಣೆ ನಡೆಸಿದ ವೇಳೆ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ….