Headlines

ಲಕ್ಕುಂಡಿಯಲ್ಲಿ ನಿಧಿ ರಹಸ್ಯ: ಬಸವಣ್ಣ ದೇವಸ್ಥಾನದಲ್ಲಿ ಸರ್ಪದ ಪೊರೆ ಪತ್ತೆ – Kannada News | Lakkundi Gold treasure: Snake Skin found In Kodi Basavanna Temple

ಗದಗ (ಫೆಬ್ರವರಿ. 08): ಕಲ್ಯಾಣಿ ಚಾಲುಕ್ಯರ ಬಂಗಾರದ ನಾಣ್ಯಗಳ ಟಂಕಸಾಲೆ, ಶಿಲ್ಪಕಲೆಗಳ ತೊಟ್ಟಿಲು, ಕಲೆಗಳ ಬೀಡು ಎಂದು ಪ್ರಸಿದ್ಧಿಯಾದ ಲಕ್ಕುಂಡಿ (Lakkundi) ಕೇವಲ ಕಲ್ಲಿನ ಕೆತ್ತನೆಗಳಿಗಷ್ಟೇ ಸೀಮಿತವಾಗಿಲ್ಲ. ಇದರ ಮಣ್ಣಿನ ಅಡಿಯಲ್ಲಿ ಅಡಗಿರುವ ಅಗಾಧ ಸಂಪತ್ತು ಮತ್ತು ಆ ಸಂಪತ್ತನ್ನು ಕಾಯುತ್ತಿರುವ ನಾಗರಹಾವುಗಳ ರಹಸ್ಯ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಐತಿಹಾಸಿ ಕೋಡಿ ಬಸವಣ್ಣ ದೇವಸ್ಥಾನಕ್ಕೆ ಸರ್ಪ ಕಾವಲು ಇದೆಯಂತೆ. ಈ ದೇವಸ್ಥಾನದಲ್ಲಿ ಅಪಾರ ಸಂಪತ್ತು ಇದ್ದು, ಸುತ್ತಲೂ ನಾಗಸರ್ಪ ಕಾವಲಿದೆ. ಇದಕ್ಕೆ ಪೂರಕವೆಂಬಂತೆ ದೇವಸ್ಥಾನ ಗರ್ಭಗುಡಿಯಲ್ಲಿ…

Read More

ಆರ್​​ಎಸ್​​ಎಸ್ ಕಾರ್ಯಕ್ರಮದಲ್ಲಿ ಸಲ್ಮಾನ್, ರಣ್​​ಬೀರ್, ಕರಣ್ ಹಾಗೂ ಹಲವರು – Kannada News | Many Bollywood celebrities participated in RSS century program in Mumbai

ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಸ್ಥಾಪನೆಯ 100 ವರ್ಷಗಳನ್ನು 2025ರ ವಿಜಯದಶಮಿ ಸಂದರ್ಭದಲ್ಲಿ ಪೂರ್ಣಗೊಳಿಸಿದೆ. ಈ ಹಿನ್ನೆಲೆಯಲ್ಲಿ ಸಂಘವು ಶತಮಾನೋತ್ಸವ ವರ್ಷವನ್ನು ಆಚರಿಸುತ್ತಿದ್ದು, ದೇಶದ ವಿವಿಧ ಭಾಗಗಳಲ್ಲಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಅದರ ಭಾಗವಾಗಿ ‘ಸಂಘ ಯಾತ್ರೆ: ಹೊಸ ದಿಗಂತ’ ಎಂಬ ಎರಡು ದಿನಗಳ ವಿಶೇಷ ಕಾರ್ಯಕ್ರಮವು ಮುಂಬೈನಲ್ಲಿ ನಡೆಯುತ್ತಿದ್ದು, ಈ ಕಾರ್ಯಕ್ರಮದಲ್ಲಿ ಬಾಲಿವುಡ್​ನ ಹಲವು ದಿಗ್ಗಜರು ಭಾಗವಹಿಸಿರುವುದು ಗಮನ ಸೆಳೆಯುತ್ತಿದೆ. ಮುಂಬೈನ ಭವ್ಯ ಆಡಿಯಿಟೋರಿಯಂನಲ್ಲಿ ನಡೆಯುತ್ತಿರುವ ಈ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್…

Read More

ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್​​ನಲ್ಲಿ ಗೊಂದಲ: ಗಲಿಬಿಲಿಗೊಂಡ ಅಧಿಕಾರಿಗಳು, ಆಗಿದ್ದೇನು? – Kannada News | Raichur: Chaos during landing of CM Siddaramaiah helicopter; what exactly happened

ರಾಯಚೂರು, ಫೆಬ್ರವರಿ 08: ಸಿಎಂ ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​​ ನಿಗದಿಯಾಗಿದ್ದ ಹೆಲಿಪ್ಯಾಡ್ ಬಿಟ್ಟು ಬೇರೆ ಹೆಲಿಪ್ಯಾಡ್​ನಲ್ಲಿ ಲ್ಯಾಂಡಿಂಗ್​​ ಆಗುವ ಮೂಲಕ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಮಾಜಿ ಶಾಸಕ ಅಮರೇಗೌಡ ಬಯ್ಯಾಪುರ ಕುಟುಂಬದ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಘಟನೆ ನಡೆದಿದೆ. ಜಿಲ್ಲೆಯ ಲಿಂಗಸುಗೂರು ಪಟ್ಟಣದ ರಾಯಚೂರು ರಸ್ತೆಯಲ್ಲಿ ಸಿಬ್ಬಂದಿ ಪ್ರತ್ಯೇಕ ಹೆಲಿಪ್ಯಾಡ್ ಸಿದ್ಧಪಡಿಸಿದ್ದರು. ಆದರೆ ಕಲಬುರಗಿ ರಸ್ತೆ ಹೆಲಿಪ್ಯಾಡ್​ನಲ್ಲಿ ಸಿಎಂ ಹೆಲಿಕಾಪ್ಟರ್ ಲ್ಯಾಂಡ್ ಆಗಿದೆ. ಸದ್ಯ ಭದ್ರತಾ ವೈಫಲ್ಯದ ಬಗ್ಗೆ ಜಿಲ್ಲಾಡಳಿತ ಮತ್ತು ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ….

Read More

T20 World Cup: ಟೀಂ ಇಂಡಿಯಾದ ಮುಂದಿನ ಪಂದ್ಯ ಯಾವಾಗ? ಎದುರಾಳಿ ಯಾರು? – Kannada News | India vs Namibia T20 World Cup 2026: Match Preview, Date, Time, Venue, Live Stream Details

2026 ರ ಟಿ20 ವಿಶ್ವಕಪ್ (T20 World Cup 2026)​ ಪಂದ್ಯಾವಳಿಯನ್ನು ಗೆಲುವಿನೊಂದಿಗೆ ಆರಂಭಿಸಿರುವ ಟೀಂ ಇಂಡಿಯಾ ಪ್ರಸ್ತುತ ವಿಶ್ರಾಂತಿ ಮೂಡ್​ನಲ್ಲಿದೆ. ತನ್ನ ಮೊದಲ ಪಂದ್ಯದಲ್ಲಿ ಅಮೆರಿಕವನ್ನು ಮಣಿಸಿರುವ ಭಾರತ ತಂಡಕ್ಕೆ ಮುಂದಿನ 4 ದಿನಗಳವರೆಗೆ ಯಾವುದೇ ಪಂದ್ಯಗಳಿಲ್ಲ. ಇದು ಕೂಡ ಭಾರತ ತಂಡಕ್ಕೆ ಉಪಯುಕ್ತವಾಗಿದೆ. ಏಕಂದರೆ ತಂಡದ ಕೆಲವು ಆಟಗಾರರು ಅನಾರೋಗ್ಯದಿಂದ ಬಳಲುತ್ತಿದ್ದು, ಅವರು ಚೇತರಿಸಿಕೊಳ್ಳಲು ಸಮಯಾವಕಾಶ ಸಿಕ್ಕಂತ್ತಾಗಿದೆ. ಹಾಗೆಯೇ ಮೊದಲ ಪಂದ್ಯದಲ್ಲಿ ಮಾಡಿದ ತಪ್ಪುಗಳನ್ನು ಸರಿಪಡಿಸಿಕೊಳ್ಳುವ ಕೆಲಸವನ್ನು ತಂಡ ಮಾಡಬೇಕಿದೆ. ಇನ್ನು ಸೂರ್ಯಕುಮಾರ್ ಪಡೆ…

Read More

ಮೆಟ್ರೋ ಟಿಕೆಟ್ ದರ ಸಮರ: ಎಲ್ಲವೂ ನಿಮ್ಮ ಕೈಯಲ್ಲಿದೆ, ಡ್ರಾಮಾ ಮಾಡಬೇಡಿ; ಸಿಎಂ ವಿರುದ್ಧ ಸೂರ್ಯ ಕಿಡಿ – Kannada News | Namma Metro Fare Hike: Tejasvi Surya Questions CM Siddaramaiah Old Stance

ಸಂಸದ ತೇಜಸ್ವಿ ಸೂರ್ಯ, ಸಿಎಂ ಸಿದ್ದರಾಮಯ್ಯ Image Credit source: google ಬೆಂಗಳೂರು, ಫೆಬ್ರವರಿ 08: ರಾಜ್ಯ ಸರ್ಕಾರ ಹಾಗೂ ಕೇಂದ್ರದ ನಡುವೆ ಮೆಟ್ರೋ (Metro) ಟಿಕೆಟ್ ದರ ಏರಿಕೆ ಜಟಾಪಟಿ ಮುಂದುವರೆದಿದೆ. ಈ ವಿಚಾರವಾಗಿ ರಾಜ್ಯ ಸರ್ಕಾರ ಕೇಂದ್ರದತ್ತ ಬೊಟ್ಟು ಮಾಡುತ್ತಿದ್ದಾರೆ. ಈ ಮಧ್ಯೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸಿಎಂ ಸಿದ್ದರಾಮಯ್ಯ (Siddaramaiah) ಹಳೇ ಟ್ವೀಟ್​ ಟ್ಯಾಗ್​ ಮಾಡಿದ್ದು, ಹಾಗಾದರೆ ಕಳೆದ ಬಾರಿ ದರ ಕಡಿಮೆ ಮಾಡಲು ಏಕೆ ಸೂಚಿಸಿದ್ದೀರಿ. ಎಲ್ಲವೂ ನಿಮ್ಮ ಕೈಯಲ್ಲಿದೆ,…

Read More

ರಾಜ್ಯಾದ್ಯಂತ 100 ಕಡೆ ಕಾಂಗ್ರೆಸ್ ಭವನ: ಕೋಟಿ ಕೋಟಿ ಮೌಲ್ಯದ ಸಿಎ ಸೈಟ್ ಮೂರ್ಕಾಸಿಗೆ ನೀಡಲು ಪತ್ರ – Kannada News | Government Decided To Give High Value Site At Low Price To Construct Congress Bhavana In Karnataka

ಬೆಂಗಳೂರು, (ಫೆಬ್ರವರಿ 08): ಕರ್ನಾಟಕದಾದ್ಯಂತ 100 ಕಡೆಗಳಲ್ಲಿ ಕಾಂಗ್ರೆಸ್ ಭವನ (Congress Bhavana) ನಿರ್ಮಾಣಕ್ಕೆ ಪಕ್ಷ ಮುಂದಾಗಿದೆ. ತಾಲೂಕು ಕೇಂದ್ರಗಳಲ್ಲೂ ಕಾಂಗ್ರೆಸ್ ಭವನ ಮಾಡಲು ತೀರ್ಮಾನಿಸಲಾಗಿದ್ದು, ಇದಕ್ಕಾಗಿ ಕೋಟಿ ಕೋಟಿ ಬೆಲೆ ಬಾಳುವ ಸಿಎ ಸೈಟ್​​ಗಳನ್ನು ಕಾಂಗ್ರೆಸ್ ಟ್ರಸ್ಟ್​​ಗೆ ಮಂಜೂರು ಮಾಡುವಂತೆ ರಾಜ್ಯ ಸರ್ಕಾರ ಪತ್ರ ಬರೆದಿದೆ. ಹೌದು. ಪ್ರತಿ ತಾಲೂಕಿನಲ್ಲಿ ಕಾಂಗ್ರೆಸ್ ಭವನಕ್ಕೆ ಮುಂದಾಗಿರೋ ಕೆಪಿಸಿಸಿಗೆ ಈ ಜಾಗವನ್ನ ಪೌರಾಡಳಿತ ಇಲಾಖೆ ಕೊಟ್ಟಿದೆ. ಇನ್ನೂ 13 ಜಿಲ್ಲೆಗಳಲ್ಲಿ ಪುರಸಭೆ, ನಗರ ಸಭೆಗಳ ಜಾಗವನ್ನ ಕಾಂಗ್ರೆಸ್ ಭವನ…

Read More

ಭಾರತೀಯ ಸಿನಿಮಾಗಳ ಕಲೆಕ್ಷನ್ ಹೆಚ್ಚಳಕ್ಕೆ ಆಮಿರ್ ಖಾನ್ ಐಡಿಯಾ, ವರ್ಕೌಟ್ ಆಗುತ್ತ? – Kannada News | Aamir Khan says India has very less number of theaters

ಭಾರತೀಯ ಚಿತ್ರರಂಗದಲ್ಲಿ (Indian Cinema) ಸಿನಿಮಾವನ್ನೇ ಉಸಿರಾಡುವ ಕೆಲವೇ ಕೆಲವು ಸಿನಿಮಾ ಕರ್ಮಿಗಳಲ್ಲಿ ಆಮೀರ್ ಖಾನ್ ಸಹ ಒಬ್ಬರು. ಒಳ್ಳೆಯ ಸಿನಿಮಾಗಳನ್ನು ಮಾಡುವುದರ ಜೊತೆಗೆ ಸಿನಿಮಾಗಳನ್ನು ಜನರಿಗೆ ತಲುಪಿಸುವ ಕುರಿತಾಗಿ, ಸಿನಿಮಾ ಮಂದಿ ಹೆಚ್ಚು ಲಾಭ ಮಾಡುವುದರ ಕುರಿತಾಗಿ ಒಂದಿಲ್ಲೊಂದು ಯೋಜನೆ ಹಾಕುತ್ತಲೇ ಇರುತ್ತಾರೆ. ಇತ್ತೀಚೆಗಷ್ಟೆ ಅವರು ತಾವೇ ನಟಿಸಿ, ನಿರ್ಮಾಣ ಮಾಡಿದ್ದ ‘ಸಿತಾರೆ ಜಮೀನ್ ಪರ್’ ಸಿನಿಮಾವನ್ನು ಒಟಿಟಿಯ ಬದಲಿಗೆ ಯೂಟ್ಯೂಬ್​​ನಲ್ಲಿ ಬಿಡುಗಡೆ ಮಾಡಿ ಹೊಸ ಪ್ರಯೋಗ ಮಾಡಿದರು. ಒಟಿಟಿಗಳ ಬಗ್ಗೆ ಮೊದಲಿನಿಂದಲೂ ವಿರೋಧ ಅಭಿಪ್ರಾಯವನ್ನೇ…

Read More

BOB Recruitment 2026: ಬ್ಯಾಂಕ್ ಆಫ್ ಬರೋಡಾದಲ್ಲಿ ಉದ್ಯೋಗವಕಾಶ; ತಿಂಗಳಿಗೆ ಲಕ್ಷಗಳಲ್ಲಿ ಸಂಬಳ – Kannada News | Bank of Baroda Recruitment 2026: 419 Manager Posts, Apply Online by Feb 26!

ಬ್ಯಾಂಕ್ ಆಫ್ ಬರೋಡಾ (Bank of Baroda) ತನ್ನ ವಿವಿಧ ಶಾಖೆಗಳು ಮತ್ತು ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಹೊಸ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ನಿಯಮಿತ ಹಾಗೂ ಒಪ್ಪಂದದ ಆಧಾರದ ಮೇಲೆ ಹಿರಿಯ ವ್ಯವಸ್ಥಾಪಕ, ಉಪ ವ್ಯವಸ್ಥಾಪಕ, ಸಹಾಯಕ ವ್ಯವಸ್ಥಾಪಕ ಮತ್ತು ಸಹಾಯಕ ಉಪಾಧ್ಯಕ್ಷ ಸೇರಿದಂತೆ ಒಟ್ಟು 419 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿ ನಿರ್ಮಿಸಲು ಬಯಸುವವರಿಗೆ ಇದು ಉತ್ತಮ ಅವಕಾಶವಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು…

Read More

ENG vs NEP: ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲೇ ವಿಕೆಟ್ ಕಿತ್ತ ಮಲ್ಲ – Kannada News | T20 World Cup 2026: Debutant Sher Malla Stuns England, Dismisses Phil Salt First Ball!

ಮುಂಬೈನ ವಾಂಖೆಡೆ ಮೈದಾನದಲ್ಲಿ 2026 ರ ಟಿ20 ವಿಶ್ವಕಪ್​ನ ಎರಡನೇ ದಿನದಂದು ಐದನೇ ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ನೇಪಾಳ ಮುಖಾಮುಖಿಯಾಗಿದ್ದವು. ಇದೇ ಮೊದಲ ಬಾರಿಗೆ ಉಭಯ ತಂಡಗಳು ಮುಖಾಮುಖಿಯಾಗಿದ್ದು, ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬ್ಯಾಟಿಂಗ್‌ ಆಯ್ದುಕೊಂಡಿತು. ಅದರಂತೆ ಇಂಗ್ಲೆಂಡ್ ಪರ ಅನುಭವಿಗಳಾದ ಪಿಲ್ ಸಾಲ್ಟ್ ಹಾಗೂ ಜೋಸ್ ಬಟ್ಲರ್ ಇನ್ನಿಂಗ್ಸ್ ಆರಂಭಿಸಿದರು. ಇಬ್ಬರು ಹೊಡಿಬಡಿ ದಾಂಡಿಗರಾಗಿರುವುದರಿಂದ ಇಂಗ್ಲೆಂಡ್ ಸ್ಫೋಟಕ ಆರಂಭದ ನಿರೀಕ್ಷೆಯಲ್ಲಿತ್ತು. ಆದರೆ ಇನ್ನಿಂಗ್ಸ್​ನ ಎರಡನೇ ಓವರ್​ನಲ್ಲೇ ಇಂಗ್ಲೆಂಡ್​ಗೆ…

Read More

ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲ ಪತ್ನಿ ಶಾಕ್: ತಾಳಿ ಕಟ್ಟುವ ಶುಭ ವೇಳೆ ನಡೆದಿದ್ದೇನು? – Kannada News | Tumakuru: First Wife Halts Husbands Secret Second Marriage Ceremony

ತುಮಕೂರು, ಫೆಬ್ರವರಿ 08: ನಗರದ ಯಡಿಯೂರಿನ ಎಸ್.ಎಲ್.ಎನ್ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿದ್ದ ವಿವಾಹವೊಂದನ್ನು ಮೊದಲ ಪತ್ನಿ ತಡೆದು ನಿಲ್ಲಿಸಿರುವಂತಹ ಘಟನೆ ನಡೆದಿದೆ. ಆ ಮೂಲಕ  ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲನೇ ಪತ್ನಿ ಶಾಕ್ ನೀಡಿದ್ದಾರೆ. ಹರಿಪ್ರಸಾದ್ ಎಂಬುವರು ವಿಚ್ಛೇದನ ನೀಡದೇ ಎರಡನೇ ಮದುವೆಗೆ ಮುಂದಾಗಿದ್ದರು. ಅವರ ಮೊದಲ ಪತ್ನಿ ಲೇಪಾಕ್ಷಿ ಪೊಲೀಸರೊಂದಿಗೆ ಮದುವೆ ಮಂಟಪಕ್ಕೆ ಆಗಮಿಸಿ ಹೈಡ್ರಾಮಾ ಸೃಷ್ಟಿಸಿದ್ದಾರೆ. ವಿಡಿಯೋ ನೋಡಿ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More