ಮನೆಯ ಹಿಂದೆ ಸೆಪ್ಟಿಕ್ ಟ್ಯಾಂಕ್ನಲ್ಲಿ ತಲೆಬುರುಡೆ ಸಿಕ್ಕಾಗಲೇ ಪ್ರೀತಿ, ಮದುವೆ, ದ್ರೋಹದ ಕಥೆ ಬಯಲಾಗಿದ್ದು – Kannada News | Sagar Septic Tank Murder: Love, Betrayal and Prince’s Disappearance Unravels
ಪ್ರಿನ್ಸ್, ಶೋಯೆಬ್ ಹಾಗೂ ತುಳಸಿImage Credit source: NDTV ಸಾಗರ್, ಫೆಬ್ರವರಿ 13: ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ನಡೆದ ಘಟನೆ ಇದು. ಆಗಸ್ಟ್ 20ರಂದು ಪ್ರಿನ್ಸ್ ಎಂಬುವವರು ಏಕಾಏಕಿ ನಾಪತ್ತೆ(Missing)ಯಾಗಿದ್ದರು. ಅವರು ಕಾಣೆಯಾಗಿದ್ದಾರೆಂದು ಪತ್ನಿ ತುಳಸಿ ದೂರು ನೀಡಿದ್ದರು. ಆರಂಭದಲ್ಲಿ ಪೊಲೀಸರಿಗೆ ಯಾವುದೇ ಸುಳಿವು ಸಿಗದ ಕಾರಣ ಸದ್ದಿಲ್ಲದೆ ಪ್ರಕರಣದ ವಿಚಾರಣೆ ಅಂತ್ಯ ಕಂಡಿತ್ತು. ಆದರೆ ಕುಟುಂಬದವರಿಗೆ ಮಾತ್ರ ಅನುಮಾನ ಹಾಗೇ ಮುಂದುವರೆದಿತ್ತು. ಸೆಪ್ಟಿಕ್ ಟ್ಯಾಂಕ್ನಲ್ಲಿ ಸಿಕ್ಕ ತಲೆ ಬುರುಡೆ, ಮೂಳೆಗಳು ಬೇರೆಯದೇ ಕಥೆಯನ್ನು ಹೇಳಿವೆ. ಪ್ರೇಮ,…