ನರೇಂದ್ರ ಮೋದಿ ಮಲೇಷ್ಯಾ ಭೇಟಿ; ಯುಪಿಐನಿಂದ ಹಿಡಿದು ಸೆಮಿಕಂಡಕ್ಟರ್ವರೆಗೆ ಹಲವು ಜಂಟಿ ಉಪಕ್ರಮಗಳ ಅನಾವರಣ – Kannada News | Narendra Modi Malaysia visit leads 16 initiatives to be announced jointly by 2 countries
ಕೌಲಾಲಂಪುರ್, ಫೆಬ್ರುವರಿ 8: ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಮಲೇಷ್ಯಾ ಭೇಟಿ ಫಲಪ್ರದವಾಗಿದೆ. ಇಂದು ಭಾನುವಾರ ವಿವಿಧ ಕ್ಷೇತ್ರಗಳಲ್ಲಿ ಎರಡೂ ದೇಶಗಳ ನಡುವೆ ಸಹಕಾರ ಇರುವ ಹಲವು ಉಪಕ್ರಮಗಳನ್ನು ಘೋಷಿಸಲಾಗಿದೆ. ಈ ವರ್ಷದ ಮೊದಲ ವಿದೇಶ ಭೇಟಿಯಾಗಿ ಮಲೇಷ್ಯಾಗೆ ಹೋಗಿದ್ದ ಮೋದಿ ಅವರು ಅಲ್ಲಿಯ ಪ್ರಧಾನಿ ದಾತು ಸೆರಿ ಅನ್ವರ್ ಇಬ್ರಾಹಿಂ (Dato Seri Anwar Ibrahim) ಅವರೊಂದಿಗೆ ಮಾತುಕತೆಗಳನ್ನು ನಡೆಸಿದರು. ಭಾರತ ಮತ್ತು ಮಲೇಷ್ಯಾದಿಂದ ಘೋಷಣೆಯಾದ ಕೆಲ ಜಂಟಿ ಉಪಕ್ರಮಗಳು ಮಲೇಷ್ಯಾದಲ್ಲಿ…