T20 World Cup: ಇಶಾನ್ ಕಿಶನ್ ಕಾಲಿಗೆ ಗಾಯ; ಸಂಕಷ್ಟದಲ್ಲಿ ಟೀಂ ಇಂಡಿಯಾ – Kannada News | Ishan Kishan Injury Scare: Team India Opener Injured by Bumrah Ahead of T20 World Cup Namibia Match
ಸತತ ಎರಡನೇ ಬಾರಿಗೆ ಟಿ20 ವಿಶ್ವಕಪ್ ಗೆಲ್ಲುವ ಗುರಿಯೊಂದಿಗೆ ವಿಶ್ವಕಪ್ ಅಖಾಡಕ್ಕಿಳಿದಿರುವ ಟೀಂ ಇಂಡಿಯಾಕ್ಕೆ ಒಂದರ ಹಿಂದೆ ಒಂದರಂತೆ ಸಂಕಷ್ಟಗಳು ಎದುರಾಗುತ್ತಲೇ ಇವೆ. ತಂಡದಲ್ಲಿ ಗಾಯದ ಸರಣಿ ಮುಂದುವರೆದಿದ್ದು, ಇದೀಗ ತಂಡದ ಮತ್ತೊಬ್ಬ ಆರಂಭಿಕ ಆಟಗಾರ ಇಶಾನ್ ಕಿಶನ್ ಅಭ್ಯಾಸ ಸಮಯದಲ್ಲಿ ಗಾಯಕ್ಕೆ ತುತ್ತಾಗಿದ್ದಾರೆ. ಟಿ20 ವಿಶ್ವಕಪ್ನಲ್ಲಿ ಟೀಂ ಇಂಡಿಯಾ ತನ್ನ ಎರಡನೇ ಪಂದ್ಯವನ್ನು ಫೆಬ್ರವರಿ 12 ರಂದು ನಮೀಬಿಯಾ ವಿರುದ್ಧ ಆಡಲಿದೆ. ಈ ಪಂದ್ಯಕ್ಕೂ ಮುನ್ನವೇ ತಂಡಕ್ಕೆ ಇಶಾನ್ ಕಿಶನ್ ಗಾಯದ ರೂಪದಲ್ಲಿ ಈ ಆಘಾತ…