Chocolate Day 2026: ನಿಮ್ಮ ಸಂಗಾತಿಗಾಗಿ ಪ್ರೀತಿಯಿಂದ ಮನೆಯಲ್ಲೇ ತಯಾರಿಸಿ ಸ್ಪೆಷಲ್ ಚಾಕೊಲೇಟ್; ಇಲ್ಲಿದೆ ರೆಸಿಪಿ – Kannada News | Chocolate Day 2026: Make special chocolates at home for your partner
ಫೆಬ್ರವರಿಯನ್ನು ಪ್ರೀತಿ ಮತ್ತು ಪ್ರಣಯದ ತಿಂಗಳು ಎಂದೇ ಪರಿಗಣಿಸಲಾಗುತ್ತದೆ. ಪ್ರತಿ ವರ್ಷ ಫೆಬ್ರವರಿ 7 ರಂದು ರೋಸ್ ಡೇಯೊಂದಿಗೆ ಪ್ರೇಮಿಗಳ ವಾರ ಪ್ರಾರಂಭವಾಗುತ್ತದೆ. ಫೆಬ್ರವರಿ 9 ರಂದು ಚಾಕೊಲೇಟ್ ದಿನವನ್ನು (Chocolate Day) ಆಚರಿಸಲಾಗುತ್ತದೆ. ಈ ದಿನದಂದು, ಜನರು ತಮ್ಮ ಸಂಗಾತಿಗೆ ತರಹೇವಾರಿ ಚಾಕೊಲೇಟ್‌ಗಳನ್ನು ಉಡುಗೊರೆಯಾಗಿ ನೀಡುವ ಮೂಲಕ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸುತ್ತಾರೆ. ಸಾಮಾನ್ಯವಾಗಿ ಎಲ್ಲರೂ ಮಾರುಕಟ್ಟೆಯಲ್ಲಿ ಸಿಗುವಂತಹ ಹಲವು ರೀತಿಯ ಚಾಕೊಲೇಟ್‌ಗಳನ್ನೇ ಗಿಫ್ಟ್ ಆಗಿ ನೀಡುತ್ತಾರೆ. ಈ ಬಾರಿಯ ಚಾಕೊಲೇಟ್ ಡೇ ಗೆ ಏನಾದರೂ ವಿಶೇಷವಾದದ್ದನ್ನು…