ಧರ್ಮಸ್ಥಳಕ್ಕೆ ಕಳಂಕ ತರಲು ಬುರುಡೆ ಗ್ಯಾಂಗ್ ಹುನ್ನಾರ: 200 ಕೋಟಿ ಬಜೆಟ್ ಇಟ್ಟುಕೊಂಡು ಷಡ್ಯಂತ್ರ – Kannada News
ಬೆಂಗಳೂರು,( ಜೂನ್ 11): ಧರ್ಮಸ್ಥಳ ಬುರುಡೆ ಕೇಸ್‌ನ ಮತ್ತೊಂದು ಸ್ಫೋಟಕ ಸಂಗತಿ ಹೊರಬಿದ್ದಿದೆ. ಬುರುಡೆ ಗ್ಯಾಂಗ್ ಹೇಗೆಲ್ಲ ಸಂಚು ರೂಪಿಸಿತ್ತು ಎಂಬ ವಿಚಾರ ಬಯಲಾಗಿದೆ. ಬುರುಡೆ ಚಿನ್ನಯ್ಯ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯಲ್ಲಿ ಹಲವು ಸ್ಫೋಟಕ ಸಂಗತಿ ಹೊರಬಿದ್ದಿದೆ. ಅರ್ಜಿಯಲ್ಲಿ ನಟ ಪ್ರಕಾಶ್ ರಾಜ್ ಹೆಸರು ಉಲ್ಲೇಖಿಸಿರೋ ಚಿನ್ನಯ್ಯ, ಪ್ರಕಾಶ್ ರಾಜ್ ಮಾತನಾಡಿರೋದ ಸಂಗತಿಯನ್ನ ಉಲ್ಲೇಖಿಸಿದ್ದಾನೆ. ಚಿನ್ನಯ್ಯ ರಿಟ್ ಅರ್ಜಿಯಲ್ಲಿ ಏನಿದೆ‘ಒಂದು ದಿನ ರಾತ್ರಿ ಸುಮಾರು 8:00 ಗಂಟೆಗೆ, ಗಿರೀಶ್ ಮಟ್ಟಣ್ಣವರ್ ನಟ ಪ್ರಕಾಶ್…