‘ವೀರ ಕಂಬಳ’ ಸಿನಿಮಾದಲ್ಲಿ ವೀರೇಂದ್ರ ಹೆಗ್ಗಡೆ ನಟಿಸಿದ್ದು ಯಾಕೆ? ಇಲ್ಲಿದೆ ಕಾರಣ – Kannada News | This is why Veerendra Heggade acted in Veera Kambala movie directed by Rajendra Singh Babu
ಖ್ಯಾತ ಡೈರೆಕ್ಟರ್ ರಾಜೇಂದ್ರ ಸಿಂಗ್ ಬಾಬು (Rajendra Singh Babu) ಅವರು ನಿರ್ದೇಶನ ಮಾಡಿರುವ ‘ವೀರ ಕಂಬಳ’ ಸಿನಿಮಾ ಫೆಬ್ರವರಿ 27ರಂದು ರಾಜ್ಯಾದ್ಯಂತ ರಿಲೀಸ್ ಆಗಲಿದೆ. ರಿಲೀಸ್ ದಿನಾಂಕ ಹತ್ತಿರ ಆಗಿರುವ ಈ ಹೊತ್ತಿನಲ್ಲಿ ಹೊಸ ಹೊಸ ಅಪ್ಡೇಟ್ಸ್ ಹಂಚಿಕೊಳ್ಳಲಾಗುತ್ತಿದೆ. ‘ವೀರ ಕಂಬಳ’ (Veera Kambala) ರೂಪುಗೊಂಡಿದ್ದರ ಹಿಂದೆ ದಶಕಗಳಷ್ಟು ಸುದೀರ್ಘವಾದ ಕಥನವಿದೆ. ಅಂದಾಜು ಏಳುನೂರು ವರ್ಷಗಳಷ್ಟು ಐತಿಹ್ಯವಿರುವ ಕಂಬಳದ ಬಗ್ಗೆ ಇಂಚಿಂಚು ಮಾಹಿತಿಯನ್ನು ಕಲೆಹಾಕುವ ಮೂಲಕ ರಾಜೇಂದ್ರ ಸಿಂಗ್ ಬಾಬು ಅವರು ಈ ಸಿನಿಮಾವನ್ನು ರೂಪಿಸಿದ್ದಾರೆ….