Women’s T20 World Cup 2026: ಮಹಿಳಾ ಟಿ20 ವಿಶ್ವಕಪ್ ಬಗ್ಗೆ ನಿಮಗೆ ಗೊತ್ತಿರದ ಸಂಗತಿಗಳು ಇಲ್ಲಿವೆ – Kannada News
10ನೇ ಆವೃತ್ತಿಯ ಮಹಿಳಾ ಟಿ20 ವಿಶ್ವಕಪ್ (Women’s T20 World Cup) ಜೂನ್ 12 ರಂದು ಇಂಗ್ಲೆಂಡ್ ಮತ್ತು ವೇಲ್ಸ್‌ನಲ್ಲಿ ಆರಂಭವಾಗಲಿದೆ. ಮೊದಲ ಪಂದ್ಯ ಆತಿಥೇಯ ಇಂಗ್ಲೆಂಡ್ ಮತ್ತು ಶ್ರೀಲಂಕಾ ನಡುವೆ ನಡೆಯಲಿದೆ. ಫೈನಲ್ ಪಂದ್ಯ ಜುಲೈ 5 ರಂದು ಲಾರ್ಡ್ಸ್‌ನಲ್ಲಿ ನಡೆಯಲಿದೆ. ಈ ಬಾರಿ, 12 ತಂಡಗಳು 24 ದಿನಗಳಲ್ಲಿ 33 ಪಂದ್ಯಗಳನ್ನು ಆಡಲಿವೆ. ಇದು ಇದುವರೆಗೆ ನಡೆದ ಅತಿದೊಡ್ಡ ಮಹಿಳಾ ಟಿ20 ವಿಶ್ವಕಪ್ ಆಗಲಿದ್ದು, ಈ ಟೂರ್ನಿಯಲ್ಲಿ ಏಕದಿನ ಚಾಂಪಿಯನ್ ಭಾರತ ತನ್ನ ಮೊದಲ…