ಪೋಷಕರು ಕಾಲಿಗೆ ಬಿದ್ದು ಗೋಗರೆದರೂ ಕರಗದ ಮಗಳು! ಮುಸ್ಲಿಂ ಯುವಕನೊಂದಿಗೆ ಯುವತಿ ಪರಾರಿ – Kannada News | Vijayapura Love Story: Adult Daughter Chooses Muslim Husband Over Crying Parents
‘ನಾನು ಅವನ ಜೊತೆಗೇ ಹೋಗ್ತೀನಿ, ನಿಮ್ಮ ಜೊತೆ ಬರಲ್ಲ’ ಪೋಷಕರ ಕಣ್ಣೀರಿಗೂ ಕರಗದ ಮಗಳು! ವಿಜಯಪುರ, ಫೆಬ್ರವರಿ 10: ಪ್ರೀತಿಸಿದ ಯುವಕನೊಂದಿಗೆ ಪರಾರಿಯಾದ ಮಗಳಿಗಾಗಿ ಆಕೆಯ ಪೋಷಕರು ಪೊಲೀಸ್ ಠಾಣೆ ಮುಂದೆ ಕಣ್ಣಿರು ಹಾಕಿದ ಘಟನೆ ವಿಜಯಪುರದಲ್ಲಿ (Vijayapura) ನಡೆದಿದೆ. ಹೆತ್ತವರನ್ನು ಬಿಟ್ಟು ಪರಾರಿಯಾದ ಯುವತಿ, ಅನ್ಯಧರ್ಮೀಯನನ್ನು ಮದುವೆ ಆಗಿದ್ದಕ್ಕೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಮಹಿಳಾ ಪೊಲೀಸ್ ಠಾಣೆಯ ಎದುರಿಗೆ ಕೂತು ಗೋಳಿಟ್ಟಿದ್ದಾರೆ. ಮೊಹಮದ್ ಸಲಿಂ ಸುತಾರ್ ಎಂಬ ಯುವಕನನ್ನು ಪ್ರೀತಿಸಿದ್ದ ಹುಡುಗಿ, ತಂದೆ ತಾಯಿಯನ್ನು ಎದುರುಹಾಕಿಕೊಂಡು…