ಪುರುಷ ಹಾಗೂ ಮಹಿಳಾ ತಂಡಗಳ ಹೊಸ ಕೇಂದ್ರ ಒಪ್ಪಂದ ಪಟ್ಟಿ ಪ್ರಕಟಿಸಿದ ಬಿಸಿಸಿಐ – Kannada News | Indian Cricket Player Contracts: BCCI Abolishes A+ Grade, New Men’s and Women’s List
ಟಿ20 ವಿಶ್ವಕಪ್ ನಡುವೆ ಬಿಸಿಸಿಐ (BCCI), ಪುರುಷ ಹಾಗೂ ಮಹಿಳಾ ತಂಡಗಳ ಕೇಂದ್ರ ಒಪ್ಪಂದವನ್ನು ಪ್ರಕಟಿಸಿದೆ. ಅದರಂತೆ ಪುರುಷರ ಕೇಂದ್ರ ಒಪ್ಪಂದ ಪಟ್ಟಿಯಲ್ಲಿ ಒಟ್ಟು 30 ಆಟಗಾರರು ಸೇರಿದ್ದರೆ, ಮಹಿಳೆಯರ ಕೇಂದ್ರ ಒಪ್ಪಂದ ಪಟ್ಟಿಯಲ್ಲಿ 21 ಆಟಗಾರ್ತಿಯರು ಸೇರಿದ್ದಾರೆ. ಆದರೆ ಈ ಬಾರಿ ಗ್ರೇಡ್ ವಿಭಾಗದಲ್ಲಿ ಪ್ರಮುಖ ಬದಲಾವಣೆ ಮಾಡಿರುವ ಬಿಸಿಸಿಐ, A+ ಗ್ರೇಡ್ ಅನ್ನು ರದ್ದುಗೊಳಿಸಿದೆ. ಉಳಿದಂತೆ A,B,C ಗ್ರೇಡ್ನಲ್ಲಿ 30 ಆಟಗಾರರಿಗೆ ಅವಕಾಶ ನೀಡಲಾಗಿದೆ. ಅದರಂತೆ ಎ ಗ್ರೇಡ್ನಲ್ಲಿ ಮೂವರು ಆಟಗಾರರು ಸೇರಿದ್ದರೆ, ಬಿ…