IND vs AFG: ಏಕದಿನ ಪಂದ್ಯದಲ್ಲಿ ‘ಅತ್ಯಂತ ಹಿರಿಯ’ ದಾಖಲೆ ಬರೆಯಲಿದ್ದಾರೆ ರೋಹಿತ್ ಶರ್ಮಾ
ಭಾರತ ಮತ್ತು ಅಫ್ಘಾನಿಸ್ತಾನದ ನಡುವೆ ಮೂರು ಪಂದ್ಯಗಳ ಏಕದಿನ ಸರಣಿ ಇನ್ನೇರಡು ದಿನಗಳಲ್ಲಿ ಆರಂಭವಾಗಲಿದೆ. ಸರಣಿಯ ಮೊದಲ ಏಕದಿನ ಪಂದ್ಯ ಜೂನ್ 13 ರಂದು ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಮಧ್ಯಾಹ್ನ 1:30 ಕ್ಕೆ ಪ್ರಾರಂಭವಾಗುವ ಈ ಪಂದ್ಯದಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾ ಪ್ರಮುಖ ದಾಖಲೆಯನ್ನು ಮುರಿಯುವ ಸನಿಹದಲ್ಲಿದ್ದಾರೆ (PC- PTI). ವಾಸ್ತವವಾಗಿ ಗಾಯದಿಂದ ಬಳಲುತ್ತಿದ್ದ ರೋಹಿತ್ ಶರ್ಮಾ ಈ ಏಕದಿನ ಸರಣಿಯಲ್ಲಿ ಆಡುವುದು ಅನುಮಾನ ಎನ್ನಲಾಗುತ್ತಿತ್ತು. ಆದರೆ…