T20 World Cup: ಟೀಂ ಇಂಡಿಯಾದ ಮುಂದಿನ ಪಂದ್ಯ ಯಾವಾಗ? ಎದುರಾಳಿ ಯಾರು? – Kannada News | India vs Namibia T20 World Cup 2026: Match Preview, Date, Time, Venue, Live Stream Details
2026 ರ ಟಿ20 ವಿಶ್ವಕಪ್ (T20 World Cup 2026) ಪಂದ್ಯಾವಳಿಯನ್ನು ಗೆಲುವಿನೊಂದಿಗೆ ಆರಂಭಿಸಿರುವ ಟೀಂ ಇಂಡಿಯಾ ಪ್ರಸ್ತುತ ವಿಶ್ರಾಂತಿ ಮೂಡ್ನಲ್ಲಿದೆ. ತನ್ನ ಮೊದಲ ಪಂದ್ಯದಲ್ಲಿ ಅಮೆರಿಕವನ್ನು ಮಣಿಸಿರುವ ಭಾರತ ತಂಡಕ್ಕೆ ಮುಂದಿನ 4 ದಿನಗಳವರೆಗೆ ಯಾವುದೇ ಪಂದ್ಯಗಳಿಲ್ಲ. ಇದು ಕೂಡ ಭಾರತ ತಂಡಕ್ಕೆ ಉಪಯುಕ್ತವಾಗಿದೆ. ಏಕಂದರೆ ತಂಡದ ಕೆಲವು ಆಟಗಾರರು ಅನಾರೋಗ್ಯದಿಂದ ಬಳಲುತ್ತಿದ್ದು, ಅವರು ಚೇತರಿಸಿಕೊಳ್ಳಲು ಸಮಯಾವಕಾಶ ಸಿಕ್ಕಂತ್ತಾಗಿದೆ. ಹಾಗೆಯೇ ಮೊದಲ ಪಂದ್ಯದಲ್ಲಿ ಮಾಡಿದ ತಪ್ಪುಗಳನ್ನು ಸರಿಪಡಿಸಿಕೊಳ್ಳುವ ಕೆಲಸವನ್ನು ತಂಡ ಮಾಡಬೇಕಿದೆ. ಇನ್ನು ಸೂರ್ಯಕುಮಾರ್ ಪಡೆ…