Headlines

ಯಶ್ ತಾಯಿ ಪುಷ್ಪಾ ಸೈಟ್ ವಿವಾದ: ಇಷ್ಟು ದಿನಗಳ ಬಳಿಕ ಪ್ರತ್ಯಕ್ಷವಾಗಿ ಹೇಳಿಕೆ ನೀಡಿದ ಲಕ್ಷ್ಮಮ್ಮ – Kannada News | Yash mother Pushpa Arun Kumar property dispute in Hassan 93 years old Lakshmamma reacts

ಹಾಸನದಲ್ಲಿ ಯಶ್ ತಾಯಿ ಪುಷ್ಪಾ ಅರುಣ್ ಕುಮಾರ್ (Pushpa Arun Kumar) ಅವರ ನಿವೇಶನದ ಗಲಾಟೆ ಸದ್ಯಕ್ಕೆ ಮುಗಿಯುವಂತೆ ಕಾಣುತ್ತಿಲ್ಲ. ಈ ವಿವಾದ ದಿನಕ್ಕೊಂದು ಸ್ವರೂಪ ಪಡೆದುಕೊಳ್ಳುತ್ತಿದೆ. ಈಗ ಒಂದು ಟ್ವಿಸ್ಟ್ ಸಿಕ್ಕಿದೆ. ಈ ನಿವೇಶನದ ಮೂಲ ಮಾಲಕಿ ಎನ್ನಲಾದ ಲಕ್ಷ್ಮಮ್ಮ ಅವರು ಪ್ರತ್ಯಕ್ಷರಾಗಿದ್ದಾರೆ. ‘ಪುಷ್ಪ ಅರುಣ್ ಕುಮಾರ್ ಅವರ ಜಾಗ ಬೇರೆ ಕಡೆ ಇದೆ. ನಮ್ಮ ಜಾಗದಲ್ಲಿ ಕಾಂಪೌಂಡ್ ಕಟ್ಟಿಸಿದ್ದರು. ಅದನ್ನು ತೆಗೆಸಿದ್ದೇವೆ’ ಎಂದು ಲಕ್ಷ್ಮಮ್ಮ (Lakshmamma) ಅವರು ಹೇಳಿದ್ದಾರೆ. ಸದ್ಯಕ್ಕೆ ಲಕ್ಷ್ಮಮ್ಮ ಅವರು ಮೈಸೂರಿನಲ್ಲಿ…

Read More

ಚಾಮರಾಜನಗರ: 9 ಕಾಡಾನೆಗಳ ಹಿಂಡು ದಾಳಿಗೆ ರೈತ ಬಲಿ; ರೊಚ್ಚಿಗೆದ್ದ ಗ್ರಾಮಸ್ಥರಿಂದ ಪ್ರತಿಭಟನೆ – Kannada News | Chamarajanagar: Farmer Killed by Wild Elephants in Tamil Nadu Border Village Karalavadi; Region Conflict

ಚಾಮರಾಜನಗರ, ಫೆಬ್ರವರಿ 08: ಜಮೀನಿನಲ್ಲಿ ಕಾವಲು ಕಾಯುತ್ತಿದ್ದ ರೈತನ ಮೇಲೆ 9 ಕಾಡಾನೆಗಳ (Wild Elephant) ಹಿಂಡು ದಾಳಿ ಮಾಡಿದ ಪರಿಣಾಮ ರೈತ ಬಲಿಯಾಗಿರುವಂತಹ (death) ಘಟನೆ ಚಾಮರಾಜನಗರ ಗಡಿ ಗ್ರಾಮವಾದ ತಮಿಳುನಾಡಿನ ಕರಳವಾಡಿಯಲ್ಲಿ‌ ನಡೆದಿದೆ. ಗಜಪಡೆಯ ಅಟ್ಟಹಾಸಕ್ಕೆ ಕರಳವಾಡಿ ಗ್ರಾಮದ ಮಹೇಶ್ ಸಾವನ್ನಪ್ಪಿದ್ದಾರೆ. ಸದ್ಯ ಸ್ಥಳಕ್ಕೆ ಸತ್ಯಮಂಗಲ ಟೈಗರ್ ರಿಸರ್ವ್ ಫಾರೆಸ್ಟ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನಡೆದಿದ್ದೇನು? ರೈತ ಮಹೇಶ್​​, ಜಮೀನಿನಲ್ಲಿ ಕಾವಲು ಕಾಯುತ್ತಿದ್ದರು. ಈ ವೇಳೆ 9 ಕಾಡಾನೆಗಳ ಹಿಂಡು ದಾಳಿ…

Read More

‘ಟಾಕ್ಸಿಕ್’ ಚೆಲುವೆ ಬಗ್ಗೆ ಇದೇನಿದು ಸುದ್ದಿ? ನಟಿಯ ಹೇಳಿದ್ದೇನು? – Kannada News | Toxic movie actress Tara Sutaria lashes out on trolls who were trolling her for dancing with AP Dhillon

ಯಶ್ (Yash) ನಟನೆಯ ‘ಟಾಕ್ಸಿಕ್’ ಭಾರತದ ಬಹು ನಿರೀಕ್ಷಿತ ಸಿನಿಮಾ. ಈ ಸಿನಿಮಾನಲ್ಲಿ ಯಶ್ ಜೊತೆಗೆ ಐದು ಮಂದಿ ಸ್ಟಾರ್ ನಟಿಯರು ನಟಿಸಿದ್ದಾರೆ. ನಯನತಾರಾ, ಕಿಯಾರಾ ಅಡ್ವಾಣಿ, ರುಕ್ಮಿಣಿ ವಸಂತ್, ಹುಮಾ ಖುರೇಷಿ ಮತ್ತು ತಾರಾ ಸುತಾರಿಯಾ. ಸಿನಿಮಾದ ಬಿಡುಗಡೆಗೆ ಇನ್ನೊಂದು ತಿಂಗಳಷ್ಟೆ ಬಾಕಿ ಉಳಿದಿದೆ. ಈ ಸಂದರ್ಭದಲ್ಲಿ ‘ಟಾಕ್ಸಿಕ್’ ನಟಿಯೊಬ್ಬರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕೆಲವಾರು ಸುದ್ದಿಗಳು ಹರಿದಾಡುತ್ತಿದ್ದು, ಸುದ್ದಿಗಳ ಬಗ್ಗೆ ನಟಿ ತಮ್ಮದೇ ರೀತಿಯ ಸ್ಪಷ್ಟನೆ ಸಹ ನೀಡಿದ್ದಾರೆ. ಬಾಲಿವುಡ್ ಸುಂದರಿ ತಾರಾ ಸುತಾರಿಯಾ…

Read More

Jeffrey Epstein: ಸತ್ತ ನಂತರವೂ ಮರುಜೀವ ಪಡೆಯುವ ಹಂಬಲ; ಜೆಫ್ರೀ ಎಪ್​ಸ್ಟೀನ್ ಎನ್ನುವ ಅಪರಾಧಿಯ ಚಿತ್ರ ವಿಚಿತ್ರ ಕಥೆಗಳು… – Kannada News | Jeffrey Epstein baby ranch, impregnant women in the farm and other strange stories

ಕೋವಿಡ್ ವಕ್ಕರಿಸುವುದಕ್ಕೂ ಮುನ್ನವೇ ಸಾವನ್ನಪ್ಪಿದ ಜೆಫ್ರೀ ಎಪ್​ಸ್ಟೀನ್ (Jeffrey Epstein) ಎನ್ನುವ ವ್ಯಕ್ತಿಯ ಹೆಸರು ಈಗ ಜಾಗತಿಕವಾಗಿ ಸದ್ದು ಮಾಡುವುದು ಹೆಚ್ಚಾಗಿದೆ. ಎಪ್​ಸ್ಟೀನ್ ಫೈಲ್ಸ್​ಗಳು ಹೊರಗೆ ಬರುತ್ತಲೇ ಇವೆ. ಜಗತ್ತಿನ ವಿವಿಧ ನಾಯಕರು, ಸೆಲಬ್ರಿಟಿಗಳ ಹೆಸರು ಎಪ್​ಸ್ಟೀನ್ ಫೈಲ್​ಗಳಲ್ಲಿ ಕಾಣುತ್ತಿವೆ ಎನ್ನುವಂತಹ ಸುದ್ದಿಗಳು ಕೇಳಿಬರುವುದೂ ಹೆಚ್ಚಾಗಿದೆ. ಜಾಗತಿಕ ನಾಯಕರು, ಸಿನಿಮಾ ತಾರೆಯರು, ವಿಜ್ಞಾನಿಗಳು, ಉದ್ಯಮಿಗಳು ಹೀಗೆ ಬಹಳಷ್ಟು ದೊಡ್ಡ ದೊಡ್ಡವರ ಹೆಸರು ಈ ಎಪ್​ಸ್ಟೀನ್ ಫೈಲ್​ಗಳಲ್ಲಿ ಕಾಣಿಸಿವೆ. ಜೆಫ್ರೀ ಎಪ್​ಸ್ಟೀನ್ ಲೈಂಗಿಕ ಅಪರಾಧಗಳನ್ನು ಎಸಗಿದ ಆರೋಪದ ಮೇಲೆ…

Read More

Chocolate Day 2026: ನಿಮ್ಮ ಸಂಗಾತಿಗಾಗಿ ಪ್ರೀತಿಯಿಂದ ಮನೆಯಲ್ಲೇ ತಯಾರಿಸಿ ಸ್ಪೆಷಲ್ ಚಾಕೊಲೇಟ್;‌ ಇಲ್ಲಿದೆ ರೆಸಿಪಿ – Kannada News | Chocolate Day 2026: Make special chocolates at home for your partner

ಫೆಬ್ರವರಿಯನ್ನು ಪ್ರೀತಿ ಮತ್ತು ಪ್ರಣಯದ ತಿಂಗಳು ಎಂದೇ ಪರಿಗಣಿಸಲಾಗುತ್ತದೆ. ಪ್ರತಿ ವರ್ಷ ಫೆಬ್ರವರಿ 7 ರಂದು ರೋಸ್‌ ಡೇಯೊಂದಿಗೆ ಪ್ರೇಮಿಗಳ ವಾರ ಪ್ರಾರಂಭವಾಗುತ್ತದೆ. ಫೆಬ್ರವರಿ 9 ರಂದು ಚಾಕೊಲೇಟ್ ದಿನವನ್ನು (Chocolate Day) ಆಚರಿಸಲಾಗುತ್ತದೆ. ಈ ದಿನದಂದು, ಜನರು ತಮ್ಮ ಸಂಗಾತಿಗೆ ತರಹೇವಾರಿ ಚಾಕೊಲೇಟ್‌ಗಳನ್ನು ಉಡುಗೊರೆಯಾಗಿ ನೀಡುವ ಮೂಲಕ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸುತ್ತಾರೆ. ಸಾಮಾನ್ಯವಾಗಿ ಎಲ್ಲರೂ ಮಾರುಕಟ್ಟೆಯಲ್ಲಿ ಸಿಗುವಂತಹ ಹಲವು ರೀತಿಯ ಚಾಕೊಲೇಟ್‌ಗಳನ್ನೇ ಗಿಫ್ಟ್‌ ಆಗಿ ನೀಡುತ್ತಾರೆ. ಈ ಬಾರಿಯ ಚಾಕೊಲೇಟ್‌ ಡೇ ಗೆ ಏನಾದರೂ ವಿಶೇಷವಾದದ್ದನ್ನು…

Read More

ಮಹಿಳೆ ರೂಮ್​ಗೆ ನುಗ್ಗಿ ಪತಿ ಸಂಬಂಧಿಕರಿಂದ ಗಲಾಟೆ!

ಹಾಸನ, ಫೆಬ್ರುವರಿ 08: ಜಿಲ್ಲೆಯ ಅರಕಲಗೂಡು ಪಟ್ಟಣದಲ್ಲಿ ಪ್ರೀತಿಸಿ ವಿವಾಹವಾದ ಪತ್ನಿಗೆ ಪತಿ ಕುಟುಂಬಸ್ಥರು ಕಿರುಕುಳ ನೀಡಿದ ಘಟನೆ ನಡೆದಿದೆ. ಮೂರು ವರ್ಷಗಳ ಹಿಂದೆ ಅರ್ಪಿತಾ ಹಾಗೂ ಶಶಿಕುಮಾರ್ ಲವ್ ಮ್ಯಾರೇಜ್ ಮಾಡಿಕೊಂಡಿದ್ದರು. ಡ್ರೈವಿಂಗ್ ಕೆಲಸ ಮಾಡುತ್ತಿದ್ದ ಶಶಿಕುಮಾರ್, ಮದುವೆಯಾದ ಕೆಲವೇ ತಿಂಗಳಲ್ಲಿ ಪತ್ನಿಯಿಂದ ದೂರವಾಗಿದ್ದಾನೆ. ಅರ್ಪಿತಾ ಉಳಿದುಕೊಳ್ಳಲು ಪತಿ ಮನೆಯ ಮೇಲಿನ ರೂಂನ್ನು ಶಶಿಕುಮಾರ್ ಪೋಷಕರು ನೀಡಿದ್ದರು. ಕ್ಯಾಂಟೀನ್‌ನಲ್ಲಿ ಕೆಲಸ ಮಾಡಿ ಮಗುವನ್ನು ಸಾಕುತ್ತಿದ್ದ ಅರ್ಪಿತಾ, ವಿಚ್ಛೇದನ ಹಾಗೂ ಜೀವನಾಂಶಕ್ಕಾಗಿ ಕೋರ್ಟ್ ಮೆಟ್ಟಿಲೇರಿದ್ದಾಳೆ. ಇದರಿಂದ ಕೋಪಗೊಂಡ…

Read More

‘ಪ್ಯಾಟೆ ಮಂದಿ ಕಾಡಿಗ್ ಬಂದ್ರು’ ಖ್ಯಾತಿಯ ಶರತ್ ಪ್ರಕಾಶ್ ಈಗ ‘ಸ್ಟಾರ್’ – Kannada News | Pyate Mandi Kadig Bandru fame Sharath Prakash new movie titled Star

ಕಿರುತೆರೆಯಲ್ಲಿ ಫೇಮಸ್ ಆಗಿದ್ದ ‘ಪ್ಯಾಟೆ ಮಂದಿ ಕಾಡಿಗ್ ಬಂದ್ರು’ ರಿಯಾಲಿಟಿ ಶೋನ 2ನೇ ಸೀಸನ್​​ನಲ್ಲಿ ಶರತ್ ಪ್ರಕಾಶ್ (Sharath Prakash) ಅವರು ಸ್ಪರ್ಧಿಸಿದ್ದರು. ಈಗ ದೊಡ್ಡ ಗ್ಯಾಪ್ ಬಳಿಕ ಅವರು ಹೊಸ ಸಿನಿಮಾ (Kannada Cinema) ಮಾಡಿದ್ದಾರೆ. ಈ ಸಿನಿಮಾಗೆ ‘ಸ್ಟಾರ್’ ಎಂದು ಹೆಸರು ಇಡಲಾಗಿದೆ. ಈ ಸಿನಿಮಾದಲ್ಲಿ ಬಹುತೇಕ ಹೊಸಬರೇ ಇದ್ದಾರೆ. ಇತ್ತೀಚೆಗೆ ‘ಸ್ಟಾರ್’ (Star) ಸಿನಿಮಾದ ಟ್ರೇಲರ್‌ ಬಿಡುಗಡೆ ಕಾರ್ಯಕ್ರಮ ನಡೆಯಿತು. ರೇಣುಕಾಂಬಾ ಪ್ರಿವ್ಯೂ ಥಿಯೇಟರ್​​ನಲ್ಲಿ ಸೆಕ್ಯುರಿಟಿ ಗಾರ್ಡ್ ರಮೇಶ್ ಅವರಿಂದ ಈ ಚಿತ್ರದ…

Read More

ಮುಂದಿನ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾಗೆ ಮತ್ತೋರ್ವ ಆಟಗಾರ ಎಂಟ್ರಿ – Kannada News | T20 World Cup 2026: Washington Sundar to link up with Indian squad in Delhi

ಭಾರತ ತಂಡವು ಟಿ20 ವಿಶ್ವಕಪ್​ನಲ್ಲಿ ಶುಭಾರಂಭ ಮಾಡಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಯುಎಸ್​ಎ ತಂಡವನ್ನು 29 ರನ್​ಗಳಿಂದ ಮಣಿಸಿ ಟೀಮ್ ಇಂಡಿಯಾ ಗೆಲುವಿನ ಖಾತೆ ತೆರೆದಿದೆ. ಈ ಗೆಲುವಿನ ಬೆನ್ನಲ್ಲೇ ಭಾರತ ತಂಡಕ್ಕೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ. ಅಂದರೆ ಟೀಮ್ ಇಂಡಿಯಾದಿಂದ ಹೊರಗುಳಿದಿದ್ದ ಪ್ರಮುಖ ಆಲ್​ರೌಂಡರ್ ವಾಷಿಂಗ್ಟನ್ ಸುಂದರ್ ಸಂಪೂರ್ಣ ಫಿಟ್​ ಆಗಿದ್ದಾರೆ. ನ್ಯೂಝಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಕಣಕ್ಕಿಳಿದಿದ್ದ ವಾಷಿಂಗ್ಟನ್ ಸುಂದರ್ ಪೆಕ್ಕೆಲುಬಿನ ನೋವಿನ ಸಮಸ್ಯೆಗೀಡಾಗಿದ್ದರು. ಹೀಗಾಗಿ ಅವರು ಕಿವೀಸ್ ವಿರುದ್ಧದ…

Read More

ನಾನು ಎಷ್ಟು ಒತ್ತಡ ಅನುಭವಿಸಿದ್ದೆ ಎಂಬುದು ನಂಗೆ ಮಾತ್ರ ಗೊತ್ತು! – Kannada News | T20 world cup 2026: suryakumar yadav post match interview after usa match

ಟಿ20 ವಿಶ್ವಕಪ್​ನ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯಭೇರಿ ಬಾರಿಸಿದೆ. ಈ ಜಯಭೇರಿಯ ಕಾರಣಕರ್ತ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಎಂದರೆ ತಪ್ಪಾಗಲಾರದು. ಏಕೆಂದರೆ ಈ ಮ್ಯಾಚ್​ನಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪವರ್​ಪ್ಲೇನಲ್ಲಿ 4 ವಿಕೆಟ್ ಕಳೆದುಕೊಂಡು ಕಲೆಹಾಕಿದ್ದು ಕೇವಲ 46 ರನ್​ಗಳು ಮಾತ್ರ. ಇದಾದ ಬಳಿಕ 77 ರನ್ ಆಗುವಷ್ಟರಲ್ಲಿ 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಇಲ್ಲಿಂದ ಟೀಮ್ ಇಂಡಿಯಾವನ್ನು ಏಕಾಂಗಿಯಾಗಿ ಮುನ್ನಡೆಸಿದ್ದು ಸೂರ್ಯಕುಮಾರ್ ಯಾದವ್. ಜವಾಬ್ದಾರಿಯುತ…

Read More

ಜಿ.ಟಿ. ದೇವೇಗೌಡ ವಿರುದ್ಧ ಕುಮಾರಸ್ವಾಮಿ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ! – Kannada News | Uion Minister HD Kumaraswamy Slams JDS MLA G.T. Devegowda Over Loyalty

ಮೈಸೂರು, ಫೆಬ್ರವರಿ 08: ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್​​ ಶಾಸಕ ಜಿ.ಟಿ. ದೇವೇಗೌಡ ನಮ್ಮ ಜೊತೆಯಲ್ಲಿ ಇಲ್ಲ ಎಂದು ಮೈಸೂರಿನಲ್ಲಿ ಕೇಂದ್ರ ಸಚಿವ ಹೆಚ್​.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಜಿ.ಟಿ. ದೇವೇಗೌಡ ಬೇರೆ ಮಹಾನ್ ನಾಯಕರ ಜೊತೆಯಲ್ಲಿದ್ದಾರೆ. ಪಕ್ಷದ ಬಗ್ಗೆ ನಿಯತ್ತು, ನಿಷ್ಠೆ ಇಲ್ಲದವರನ್ನು ಜೊತೆಯಲ್ಲಿಟ್ಟುಕೊಳ್ಳಬೇಕಾ? ನನ್ನ ಮುಂದೆ ಜಿ.ಟಿ. ದೇವೇಗೌಡ ಹೆಸರನ್ನು ಪ್ರಸ್ತಾಪ ಮಾಡಬೇಡಿ. ನನ್ನ ಮನಸ್ಸಿಗೆ ಬಹಳ ನೋವಾಗುವ ಘಟನೆ ನಡೆದಿದೆ. ನಾನು ರಾಜೀನಾಮೆ ಕೊಡುವ ತಪ್ಪನ್ನು ಏನು ಮಾಡಿದ್ದೆ? ಚಾಮುಂಡೇಶ್ವರಿ ಕ್ಷೇತ್ರಕ್ಕೆ ಬಹಳಷ್ಟು ಜನ…

Read More