Horoscope Today 08 February: ಇಂದು ಈ ರಾಶಿಯವರು ಬೇರೆಯವರ ಕೆಲಸಕ್ಕೆ ಸಮಯ ವ್ಯರ್ಥ ಮಾಡಬಾರದು
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 08, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾಸನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಕೃಷ್ಣ ಪಕ್ಷ, ಸಪ್ತಮಿ, ಸ್ವಾತಿ ನಕ್ಷತ್ರದ ಈ ಶುಭ ದಿನದಂದು ರವಿ ಮಕರ ರಾಶಿಯಲ್ಲಿ ಮತ್ತು ಚಂದ್ರ ತುಲಾ ರಾಶಿಯಲ್ಲಿ ಸಂಚಾರ ಮಾಡುತ್ತಿದ್ದಾರೆ. ರಾಹುಕಾಲವು ಮಧ್ಯಾಹ್ನ 4:56 ರಿಂದ ಸಂಜೆ 6:24 ರ ತನಕ ಇರಲಿದೆ. ಸರ್ವ…