Gold Rate Today: ಚಿನ್ನ, ಬೆಳ್ಳಿ ಬೆಲೆ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 8th February 2026, Gold And Silver Rates In Bengaluru, Delhi, Mumbai | Latest News in Kannada
ಬೆಂಗಳೂರು, ಫೆಬ್ರುವರಿ 8: ಈ ವಾರ ಹೆಚ್ಚಿನ ದಿನ ಕುಸಿತ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ವಾರಾಂತ್ಯದಲ್ಲಿ ಹೆಚ್ಚಳಗೊಂಡಿವೆ. ಚಿನ್ನದ ಬೆಲೆ (Gold Rate) ಗ್ರಾಮ್ಗೆ ಮುನ್ನೂರಕ್ಕೂ ಹೆಚ್ಚು ರೂಗಳಷ್ಟು ಏರಿಕೆ ಕಂಡಿದೆ. ಆಭರಣ ಚಿನ್ನದ ಬೆಲೆ ಮತ್ತೆ 14,000 ರೂ ಗಡಿ ದಾಟಿ ಹೋಗಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಬೆಲೆ ಏರಿಕೆ ಆಗಿದೆ. ಬೆಳ್ಳಿ ಬೆಲೆ ಗ್ರಾಮ್ಗೆ 10 ರೂ ಹೆಚ್ಚಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,43,550…