ಇಂಗ್ಲೆಂಡ್ನಲ್ಲಿ ಮಹಿಳಾ ಟಿ20 ವಿಶ್ವಕಪ್; ಭಾರತದ ಕಾಲಮಾನದ ಪ್ರಕಾರ ಪಂದ್ಯಗಳು ಎಷ್ಟು ಗಂಟೆಗೆ ಆರಂಭ? – Kannada News
10 ನೇ ಆವೃತ್ತಿಯ ಮಹಿಳಾ ಟಿ20 ವಿಶ್ವಕಪ್ (Women’s T20 World Cup 2026) ಜೂನ್ 12 ರಿಂದ ಜುಲೈ 5 ರವರೆಗೆ ಇಂಗ್ಲೆಂಡ್ ಮತ್ತು ವೇಲ್ಸ್ ಆತಿಥ್ಯದಲ್ಲಿ ನಡೆಯಲಿದೆ. 24 ದಿನಗಳ ಈ ಪಂದ್ಯಾವಳಿಯಲ್ಲಿ ಹನ್ನೆರಡು ತಂಡಗಳು ಭಾಗವಹಿಸಲಿದ್ದು, ಒಟ್ಟು 33 ಪಂದ್ಯಗಳು ನಡೆಯಲಿವೆ. ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ಉದ್ಘಾಟನಾ ಪಂದ್ಯದಲ್ಲಿ ಪರಸ್ಪರ ಮುಖಾಮುಖಿಯಾಗಲಿದ್ದು, ಭಾರತ ಜೂನ್ 14 ರಂದು ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಈ ಬಾರಿ, ಪಂದ್ಯಾವಳಿಯ ಒಟ್ಟು ಬಹುಮಾನದ ಹಣವನ್ನು 83ಕೋಟಿ…