ಚಂದ್ರಚೂಡ್ ವಿವಾದ: ಸುದೀಪ್ ಬಗ್ಗೆ ನಾನು ಮಾತನಾಡಿದ್ದರಲ್ಲಿ ತಪ್ಪೇ ಇಲ್ಲ ಎಂದ ಕೆ. ಮಂಜು – Kannada News | Producer K Manju talks about Chakravarthy Chandrachud and Kichcha Sudeep
ಚಕ್ರವರ್ತಿ ಚಂದ್ರಚೂಡ್ (Chakravarthy Chandrachud) ಅವರು ಸಿನಿಮಾ ನಿರ್ಮಾಪಕರ ಬಗ್ಗೆ ನೀಡಿದ ಹೇಳಿಕೆಯಿಂದ ವಿವಾದ ಶುರುವಾಗಿದ್ದು, ಅದಕ್ಕೆ ನಿರ್ಮಾಪಕ ಕೆ. ಮಂಜು ಪ್ರತಿಕ್ರಿಯೆ ನೀಡಿದ್ದಾರೆ. ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದ್ದಾರೆ. ಸುದೀಪ್ (Kichcha Sudeep) ಜೊತೆ ಚಂದ್ರಚೂಡ್ ಆಪ್ತವಾಗಿದ್ದಾರೆ. ಆ ಕುರಿತು ಕೂಡ ಕೆ. ಮಂಜು ಪ್ರತಿಕ್ರಿಯೆ ನೀಡಿದ್ದಾರೆ. ‘ಚಂದ್ರಚೂಡ್ ವೈಯಕ್ತಿಕ ವಿಷಯಗಳನ್ನು ನಾವು ಮಾತನಾಡಿಲ್ಲ. ಚಿತ್ರರಂಗದ ಬಗ್ಗೆ ಮಾತ್ರ ಮಾತನಾಡಿದ್ದೇವೆ. ಯಾವ ನಿರ್ಮಾಪಕರು ಕೂಡ ಮೋಸ ಮಾಡಿಲ್ಲ. ಚಿತ್ರರಂಗಕ್ಕೆ ನಿನ್ನ ಕೊಡುಗೆ ಏನಿದೆ? ಸುದೀಪ್…