ಕನ್ನಡ ಚಿತ್ರರಂಗಕ್ಕೆ ಮರಳಿ ಬಂದ ‘ಯಾರೇ ನೀನು ಚೆಲುವೆ’ ಹೀರೋಯಿನ್ ಸಂಗೀತಾ – Kannada News | Sangita Madhavan Nair comeback to Kannada Film Industry
ನಟಿ ಸಂಗೀತಾ ಮಾಧವನ್ (Sangita Madhavan) ಅವರು ಕನ್ನಡ ಚಿತ್ರರಂಗದಿಂದ ದೂರ ಉಳಿದುಕೊಂಡಿದ್ದರು. ಅವರು ಕನ್ನಡ ಸಿನಿಮಾಗಳಲ್ಲಿ ನಟಿಸದೇ ಎರಡೂವರೆ ದಶಕಕ್ಕೂ ಹೆಚ್ಚು ಕಾಲ ಆಗಿದೆ. 1998ರಲ್ಲಿ ಬಿಡುಗಡೆ ಆಗಿದ್ದ ‘ಯಾರೆ ನೀನು ಚೆಲುವೆ’ (Yaare Neenu Cheluve) ಸಿನಿಮಾದಲ್ಲಿ ಸಂಗೀತಾ ಮಾಧವನ್ ಅವರು ಹೀರೋಯಿನ್ ಆಗಿ ನಟಿಸಿದ್ದರು. 2000ನೇ ಇಸವಿಯಲ್ಲಿ ರಿಲೀಸ್ ಆದ ‘ಯಾರೆ ನೀ ಅಭಿಮಾನಿ’ ಸಿನಿಮಾದಲ್ಲಿ ಕೂಡ ಅವರು ಅಭಿನಯಿಸಿದ್ದರು. ಆ ಬಳಿಕ ದೊಡ್ಡ ಗ್ಯಾಪ್ ತೆಗೆದುಕೊಂಡಿದ್ದರು. ಈಗ ಸಂಗೀತಾ ಮಾಧವನ್ ಅವರು…