ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಬಸ್ ಪಾಸ್ಗೆ ಈಗಾಗಲೇ ಹಣ ಕಟ್ಟಿದ್ರೆ ವಾಪಸ್ ಸಿಗಲಿದೆ; ಬಾಯ್ಸ್ ನಿಮಗೂ ಉಚಿತ ಪ್ರಯಾಣ – Kannada News
ಬೆಂಗಳೂರು, ಜೂ.11: ರಾಜ್ಯದ ವಿದ್ಯಾರ್ಥಿ ಸಮೂಹಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ. ಶಕ್ತಿ ಯೋಜನೆಯಡಿ ಇದುವರೆಗೆ ಕೇವಲ ವಿದ್ಯಾರ್ಥಿನಿಯರಿಗೆ ಮಾತ್ರ ಸೀಮಿತವಾಗಿದ್ದ ಉಚಿತ ಬಸ್ ಪ್ರಯಾಣದ ಸೌಲಭ್ಯವನ್ನು, ಇದೀಗ ಗಂಡು ಮಕ್ಕಳಿಗೂ ವಿಸ್ತರಿಸುವ ಮೂಲಕ ರಾಜ್ಯದಲ್ಲಿ ‘ಉಚಿತ ಬಸ್ ಪಾಸ್’ ವಿತರಣೆ ಪ್ರಕ್ರಿಯೆಗೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ. ಈ ಕುರಿತು ಸಾರಿಗೆ ಸಚಿವ ಬೈರತಿ ಸುರೇಶ್ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿಯಾಗಿ…