Video: ಪ್ರೀತಿಗೆ ಒಪ್ಪಿಲ್ಲವೆಂದು ಶಿಕ್ಷಕಿಯ ತುಟಿ ಕಚ್ಚಿ ತುಂಡರಿಸಿದ ಪಿಯುಸಿ ವಿದ್ಯಾರ್ಥಿ; ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ – Kannada News | Student Bites Teacher’s Lip Over Rejected Love; CCTV Viral
12ನೇ ತರಗತಿಯ ವಿದ್ಯಾರ್ಥಿಯೊಬ್ಬ ಶಿಕ್ಷಕಿ ತನ್ನ ಪ್ರೀತಿ ಪ್ರೀತಿಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲೇ ಶಿಕ್ಷಕಿಯ ತುಟಿಗೆ ಕಚ್ಚಿ ತುಂಡರಿಸಿದ ಭೀಕರ ಘಟನೆ ಉತ್ತರ ಪ್ರದೇಶದ ಮೈನ್ಪುರಿಯಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ಶಿಕ್ಷಕಿಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಘಟನೆಯ ಸಂಪೂರ್ಣ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಸೋಶಿಯಲ್ ಮಿಡಿಯಾಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಶಿಕ್ಷಕಿಯ ಸಹೋದರ ನೀಡಿದ ದೂರಿನ ಆಧಾರದ ಮೇಲೆ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಕೊತ್ವಾಲಿ ಪೊಲೀಸ್ ಠಾಣೆಯ…