ಭಾರತ ಸೆಮೀಸ್ ಎದುರಾಳಿಯಾದ್ರೆ? ಪಾಕ್ ನಾಯಕ ನೀಡಿದ ಉತ್ತರವೇನು ನೋಡಿ – Kannada News | T20 World Cup 2026: Pakistan Boycotts India Match; Captain Agha Reveals Shocking Stance
2026 ರ ಟಿ20 ವಿಶ್ವಕಪ್ (T20 World Cup 2026) ಇನ್ನೇರಡು ದಿನಗಳಲ್ಲಿ ಆರಂಭವಾಗಲಿದೆ. ಆದಾಗ್ಯೂ ಕೋಟ್ಯಾಂತರ ಅಭಿಮಾನಿಗಳು ಕಾದು ಕುಳಿತಿದ್ದ ಪಂದ್ಯ ಭಾರತ ಹಾಗೂ ಪಾಕಿಸ್ತಾನ (India vs Pakistan) ನಡುವೆ ಫೆಬ್ರವರಿ 15 ರಂದು ನಡೆಯಬೇಕಿತ್ತು. ಆದರೆ ಈ ಪಂದ್ಯ ರದ್ದಾಗಿದೆ. ಇದಕ್ಕೆ ಕಾರಣ ಪಾಕಿಸ್ತಾನ. ಟೀಂ ಇಂಡಿಯಾ ವಿರುದ್ಧದ ಈ ಪಂದ್ಯವನ್ನು ನಾವು ಬಹಿಷ್ಕರಿಸುತ್ತಿದ್ದೇವೆ ಎಂದು ಪಾಕಿಸ್ತಾನ ಪ್ರಧಾನಿ ಹೇಳಿಕೆ ನೀಡಿದ್ದಾರೆ. ಇದರಿಂದ ಲೀಗ್ ಹಂತದಲ್ಲಿ ಉಭಯ ತಂಡಗಳ ನಡುವೆ ನಡೆಯಬೇಕಿದ್ದ ಪಂದ್ಯ…