ಕವಿವಿ ಶುಲ್ಕ ಏರಿಕೆ ವಿವಾದ: ಸಂಶೋಧನಾ ಪ್ರಬಂಧ ಸುಟ್ಟುಹಾಕಿ ಕಣ್ಣೀರಿಟ್ಟ ವಿದ್ಯಾರ್ಥಿಗಳು – Kannada News | Dharwad KUD PhD Fee Hike: SC, ST Students Protest, Burn Thesis at VC Chamber
ಧಾರವಾಡ, ಫೆಬ್ರವರಿ 05: ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಸ್ಸಿ/ಎಸ್ಟಿ ಪಿಎಚ್ಡಿ ವಿದ್ಯಾರ್ಥಿಗಳಿಗೆ ಸಾಮಾನ್ಯ ಶುಲ್ಕ ವಿಧಿಸಿರುವ ಆಡಳಿತ ಮಂಡಳಿ ನಿರ್ಧಾರದ ವಿರುದ್ಧ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೀಗಾಗಿ ವಿಸಿ ಚೇಂಬರ್ ಬಳಿ ಸಂಶೋಧನಾ ಪ್ರಬಂಧವನ್ನು ಸುಟ್ಟುಹಾಕಿ ವಿದ್ಯಾರ್ಥಿಗಳು ಕಣ್ಣೀರಿಟ್ಟಿರುವಂತಹ ಘಟನೆ ನಡೆದಿದೆ. ಮೊದಲ ವರ್ಷ 1,350 ಶುಲ್ಕ ಕಟ್ಟಿದ್ದ ಸಂಶೋಧನಾ ವಿದ್ಯಾರ್ಥಿಗಳು, 2ನೇ ವರ್ಷಕ್ಕೆ 4,000 ರೂ. ಶುಲ್ಕ ಪಾವತಿಸುವಂತೆ ಸೂಚಿಸಲಾಗಿದೆ. ಹೀಗಾಗಿ ಕವಿವಿ ಆಡಳಿತ ಮಂಡಳಿ ವಿರುದ್ಧ ಸಂಶೋಧನಾ ವಿದ್ಯಾರ್ಥಿಗಳ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತ್ತಷ್ಟು ವಿಡಿಯೋ…