ನೆಟ್‌ಫ್ಲಿಕ್ಸ್‌ನಲ್ಲಿ ದಾಖಲೆ ಬರೆದ ‘ಧುರಂಧರ್’: ‘ಅನಿಮಲ್’, ‘ಪುಷ್ಪ 2’ ರೆಕಾರ್ಡ್ ಧೂಳೀಪಟ – Kannada News | Dhurandhar Netflix Records beats Animal And Pushpa 2 in 3 days
ಕಳೆದ ವರ್ಷಾಂತ್ಯಕ್ಕೆ ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ ಎಬ್ಬಿಸಿದ್ದ ಆ್ಯಕ್ಷನ್ ಥ್ರಿಲ್ಲರ್ ಸಿನಿಮಾ ‘ಧುರಂಧರ್’ ಈಗ ಒಟಿಟಿ (OTT) ಲೋಕದಲ್ಲೂ ಅಧಿಪತ್ಯ ಸಾಧಿಸಿದೆ. ಜನವರಿ 30ರಂದು ನೆಟ್‌ಫ್ಲಿಕ್ಸ್‌ನಲ್ಲಿ (Netflix) ಬಿಡುಗಡೆಯಾದ ಈ ಸಿನಿಮಾ, ಕೇವಲ ಒಂದೇ ವಾರದಲ್ಲಿ ಭಾರತದ ಅತಿದೊಡ್ಡ ಹಿಟ್ ಚಿತ್ರಗಳಾದ ‘ಅನಿಮಲ್’, ‘ಫೈಟರ್’ ಮತ್ತು ‘ಪುಷ್ಪ 2: ದಿ ರೂಲ್’ ಸಿನಿಮಾಗಳ ದಾಖಲೆಯನ್ನು ಹಿಂದಿಕ್ಕಿ ಹೊಸ ಇತಿಹಾಸ ಸೃಷ್ಟಿಸಿದೆ. ಆ ಮೂಲಕ, ರಣವೀರ್ ಸಿಂಗ್ ನಟನೆಯ ಈ ಸಿನಿಮಾ ಚಿತ್ರಮಂದಿರದಲ್ಲಿ ಮಾತ್ರವಲ್ಲದೇ ಒಟಿಟಿಯಲ್ಲೂ ಸೂಪರ್ ಹಿಟ್…