ಸಿದ್ದರಾಮಯ್ಯ Vs ಡಿ.ಕೆ. ಶಿವಕುಮಾರ್: ಎಐಸಿಸಿ ನಾಯಕರ ಮೌನದ ಬಗ್ಗೆ ‘ಕೈ ‘ ಶಾಸಕರಲ್ಲೇ ಬೇಸರ! – Kannada News | Karnataka Congress Leadership Crisis: MLAs Blame High Command’s Silence, Fear Election Impact
ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಗೊಂದಲImage Credit source: Google ಬೆಂಗಳೂರು, ಫೆಬ್ರವರಿ 05: ರಾಜ್ಯ ಕಾಂಗ್ರೆಸ್ನಲ್ಲಿ ಕಳೆದ ಕೆಲ ದಿನಗಳಿಂದ ಬೂದಿ ಮುಚ್ಚಿದ ಕೆಂಡದಂತಿದ್ದ ನಾಯಕತ್ವ ಬದಲಾವಣೆ ವಿಚಾರ ಮತ್ತೆ ಭುಗಲೇಳುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮೌನದ ಬಗ್ಗೆ ಕಾಂಗ್ರೆಸ್ ಶಾಸಕರು ಬೇಸರ ಹೊರಹಾಕಿದ್ದು, ನಾಯಕತ್ವ ಬದಲಾವಣೆ ಗೊಂದಲದಿಂದ ನಮ್ಮ ಸ್ಥಿತಿ ಅಡಕತ್ತರಿಯಲ್ಲಿ ಸಿಲುಕಿದಂತಾಗಿದೆ ಎಂದು ಅಲವತ್ತುಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ಅಲ್ಲದೆ ಕೆಲವೇ ತಿಂಗಳಲ್ಲಿ…