Headlines

ODI World Cup 2027: ಈ ದಿನದಿಂದ ಆರಂಭವಾಗಲಿದೆ 2027 ರ ಏಕದಿನ ವಿಶ್ವಕಪ್‌; ವೇಳಾಪಟ್ಟಿ ಬಹಿರಂಗ – Kannada News

2027 ರಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ಗೆ ಈಗಾಗಲೇ ಎಲ್ಲಾ ತಂಡಗಳು ತಮ್ಮ ತಯಾರಿಯನ್ನು ಶುರು ಮಾಡಿವೆ. ಅದರ ಭಾಗವಾಗಿ ಕಳೆದ ಬಾರಿಯ ರನ್ನರ್ ಅಪ್ ಟೀಂ ಇಂಡಿಯಾ ಕೂಡ ವಿವಿಧ ತಂಡಗಳ ವಿರುದ್ಧ ಏಕದಿನ ಸರಣಿಯನ್ನು ಆಡುತ್ತಿದೆ. ಮುಂಬರುವ ಏಕದಿನ ವಿಶ್ವಕಪ್​ಗೆ ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಮತ್ತು ನಮೀಬಿಯಾ ಜಂಟಿಯಾಗಿ ಆತಿಥ್ಯವಹಿಸುತ್ತಿವೆ ಎಂಬ ಸುದ್ದಿ ಈ ಹಿಂದೆಯೇ ಖಚಿತವಾಗಿತ್ತು. ಇದೀಗ ಈ ಮೆಗಾ ಟೂರ್ನಿ ಯಾವಾಗ ಆರಂಭವಾಗಿ ಎಲ್ಲಿಯವರೆಗೆ ನಡೆಯಲಿದೆ ಎಂಬುದರ ಬಗ್ಗೆ ಮಾಹಿತಿ ಹೊರಬಿದ್ದಿದೆ. ESPNcricinfo…

Read More

ಅಡ್ಡ ಬಂದ ನಾಗರ ಹಾವು: ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್ – Kannada News

ಚಿಕ್ಕಮಗಳೂರು, ಜೂ.11: ರಸ್ತೆಗೆ ಏಕಾಏಕಿ ಅಡ್ಡ ಬಂದ ನಾಗರ ಹಾವನ್ನು ತಪ್ಪಿಸಲು ಹೋದ ಬೈಕ್ ಸವಾರನ ಎಡವಟ್ಟಿನಿಂದಾಗಿ, ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಸರಣಿ ಅಪಘಾತ ನಡೆದಿರುವ ವಿಲಕ್ಷಣ ಘಟನೆ ಚಿಕ್ಕಮಗಳೂರಿನ ಅಜ್ಜಂಪುರ ತಾಲೂಕಿನಲ್ಲಿ ನಡೆದಿದೆ. ಅಪಘಾತದ ರಭಸಕ್ಕೆ ಕೆಎಸ್‌ಆರ್‌ಟಿಸಿ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಟಕ್ಕೆ ನುಗ್ಗಿದ್ದು, ಅದೃಷ್ಟವಶಾತ್ ಭಾರಿ ಪ್ರಾಣಾಪಾಯವೊಂದು ಕೂದಲೆಳೆತದಲ್ಲಿ ತಪ್ಪಿದೆ. ಬೈಕ್ ಸವಾರರಿಬ್ಬರು ನಾರಾಯಣಪುರ ಗೇಟ್ ರಸ್ತೆಯಲ್ಲಿ ಚಲಿಸುತ್ತಿದ್ದಾಗ ಬೃಹತ್ ಗಾತ್ರದ ನಾಗರ ಹಾವೊಂದು ಏಕಾಏಕಿ ರಸ್ತೆಗೆ ಅಡ್ಡ…

Read More

ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ

ಸಿನಿಮಾಗಳಲ್ಲಿ (Cinema) ಆಕ್ಷನ್ ಸಾಮಾನ್ಯ. ಹೀರೋ ನಿಂತು ಸ್ಟೈಲ್ ಆಗಿ ಕೈ ಬೀಸಿದರೆ ವಿಲನ್​​ಗಳು ಮಾರು ದೂರ ಹೋಗಿ ಬೀಳುತ್ತಾರೆ, ಅಭಿಮಾನಿಗಳು ಚಪ್ಪಾಳೆ ಹೊಡೆಯುತ್ತಾರೆ. ಇಲ್ಲಿ ಹೀರೋಗೆ ಹೆಚ್ಚು ಕಷ್ಟವಿಲ್ಲ, ಅವನ ಶ್ರಮವೂ ಏನೂ ಇಲ್ಲ. ಆದರೆ ಹಾಗೆ ಹಾರಿ ಬೀಳುವ ಫೈಟರ್​​ಗಳದ್ದು ಎಷ್ಟು ಕಷ್ಟದ ಮತ್ತು ಎಷ್ಟು ರಿಸ್ಕಿ ಕೆಲಸ ಗೊತ್ತೆ? ಇಲ್ಲೊಂದು ವಿಡಿಯೋ ಇದೆ ನೋಡಿ, ನಟಿಯೊಬ್ಬರು ಹಾರಿ ಬೀಳುವ ದೃಶ್ಯವಿದು, ಸಾಕಷ್ಟು ಸೆಕ್ಯುರಿಟಿ ತೆಗೆದುಕೊಳ್ಳಲಾಗಿದೆ, ಆದರೂ ಹಾಗೆ ಹಾರಿ ಬೀಳುವುದು ಎಷ್ಟು ಅಪಾಯಕಾರಿ…

Read More

ಭಾರತ U19 ತಂಡಕ್ಕೆ ಆಯ್ಕೆಯಾದ ರಾಹುಲ್ ದ್ರಾವಿಡ್ ಪುತ್ರ – Kannada News

ಈ ವರ್ಷದ ಆರಂಭದಲ್ಲಿ ಆಯುಷ್ ಮ್ಹಾತ್ರೆ ನಾಯಕತ್ವದಲ್ಲಿ ಭಾರತ ಅಂಡರ್-19 ತಂಡವು (India U19 Squad 2026) ಅಂಡರ್-19 ವಿಶ್ವಕಪ್ ಗೆದ್ದಿತು. ವೈಭವ್ ಸೂರ್ಯವಂಶಿ, ವಿಹಾನ್ ಮಲ್ಹೋತ್ರಾ ಮತ್ತು ಅಭಿಗ್ಯಾನ್ ಕುಂಡು ಅವರಂತಹ ಯುವ ಪ್ರತಿಭೆಗಳು ತಂಡವನ್ನು ಚಾಂಪಿಯನ್ ಮಾಡುವಲ್ಲಿ ಶ್ರಮಿಸಿದ್ದವು. ಇದೀಗ ಭಾರತ ಅಂಡರ್ 19 ತಂಡ ಶ್ರೀಲಂಕಾ ಪ್ರವಾಸಕ್ಕೆ ಸಿದ್ಧವಾಗಿದೆ. ಈ ಪ್ರವಾಸದಲ್ಲಿ ಭಾರತ ಯುವ ಪಡೆ ಮೂರು ಪಂದ್ಯಗಳ ಏಕದಿನ ಸರಣಿ ಮತ್ತು ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಈ ಪ್ರವಾಸಕ್ಕೆ…

Read More

ಮುಂಗಾರು ಬಿತ್ತನೆಗೆ ಮುನ್ನ ರೈತರಿಗೆ ಖುಷಿ ಸುದ್ದಿ, ಯೂರಿಯಾ ಬೆಲೆ ಅರ್ಧಕರ್ಧ ಕುಸಿತ – Kannada News

ಯೂರಿಯಾ ಎರಚುತ್ತಿರುವ ರೈತImage Credit source: Getty Images ನವದೆಹಲಿ, ಜೂನ್ 11: ಭಾರತದ ರೈತರಿಗೆ ಮತ್ತು ಕೇಂದ್ರ ಸರ್ಕಾರಕ್ಕೆ ದೊಡ್ಡ ನಿರಾಳತೆ ನೀಡುವ ಸುದ್ದಿಯೊಂದರ ಪ್ರಕಾರ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಯೂರಿಯಾ ಗೊಬ್ಬರದ (Urea fertilizer) ಆಮದು ಬೆಲೆ ಭಾರಿ ಪ್ರಮಾಣದಲ್ಲಿ ಕುಸಿದಿದೆ. ಸರ್ಕಾರಿ ಸ್ವಾಮ್ಯದ ರಾಷ್ಟ್ರೀಯ ರಸಗೊಬ್ಬರ ಸಂಸ್ಥೆ (‘NFL’ – ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್) ಇತ್ತೀಚೆಗೆ ಆಯೋಜಿಸಿದ್ದ ಜಾಗತಿಕ ಟೆಂಡರ್‌ನಲ್ಲಿ ಯೂರಿಯಾ ಬೆಲೆ ಗಣನೀಯವಾಗಿ ಇಳಿಕೆಯಾಗಿರುವುದು ಕಂಡುಬಂದಿದೆ. ಎನ್‌ಎಫ್‌ಎಲ್ ನಡೆಸಿದ 1.7 ಮಿಲಿಯನ್ ಟನ್…

Read More

Karnataka Weather Forecast: ಕರ್ನಾಟಕದಲ್ಲಿ 5 ದಿನ ವ್ಯಾಪಕ ಮಳೆ, ಹಲವು ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ – Kannada News

ಬೆಂಗಳೂರು, (ಜುನ್ 11): ಕರ್ನಾಟಕದ (Karnataka) ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಅಂದರೆ ಇಂದಿನಿಂದ ಜೂನ್ 15ರವರೆಗೆ ವ್ಯಾಪಕ ಮಳೆಯಾಗುವ (Monsoon Rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ (South) ಜಾಗೂ ಉತ್ತರ ಒಳನಾಡ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಕರಾವಳಿ ಜಿಲ್ಲೆಗಳಲ್ಲಿ  ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಪ್ರಮುಖ ಜಿಲ್ಲೆಗಳ ಹವಾಮಾನ ಮುನ್ಸೂಚನೆ ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ),…

Read More

ಈ ಸ್ಮಾರ್ಟ್‌ ಟ್ರಿಕ್ಸ್‌ ಪಾಲಿಸುವ ಮೂಲಕ ಮಳೆಗಾಲದಲ್ಲಿ ಬಟ್ಟೆಗಳನ್ನು ಸುಲಭವಾಗಿ ಒಣಗಿಸಬುದು – Kannada News

ಮಳೆಗಾಲದಲ್ಲಿ (rainy season) ಒಗೆದ ಬಟ್ಟೆಗಳನ್ನು ಒಣಗಿಸುವುದು ತುಂಬಾ ಕಷ್ಟಕರವಾದ ಕೆಲಸ. ಈ ಋತುವಿನಲ್ಲಿ ಸರಿಯಾಗಿ ಸೂರ್ಯನ ಬೆಳಕು ಬೀಳದಿರುವ ಕಾರಣ, ವಾತಾರವರಣದಲ್ಲಿ ತೇವಾಂಶ ಹೆಚ್ಚಿರುವ ಕಾರಣ ಒಗೆದ ಬಟ್ಟೆಗಳು ಬೇಗನೆ ಒಣಗುವುದಿಲ್ಲ. ಸರಿಯಾಗಿ ಒಣಗದಿದ್ದರೆ ಬಟ್ಟೆಗಳಿಂದ ಒಂದು ರೀತಿಯ ಕೆಟ್ಟ ವಾಸನೆ ಬರಲು ಪ್ರಾರಂಭಿಸುತ್ತದೆ. ಹಾಗಾಗಿ ಮಳೆಗಾಲ ಬಂತೆಂದರೆ ಸಾಕು ಹೆಚ್ಚಿನವರಿಗೆ ಬಟ್ಟೆ ಒಣಗಿಸುವುದು, ಬಟ್ಟೆಗಳು ವಾಸನೆ ಬಾರದಂತೆ ನೋಡಿಕೊಳ್ಳುವುದೇ ದೊಡ್ಡ ತಲೆ ಬಿಸಿಯಾಗಿರುತ್ತದೆ. ಹೀಗಿರುವಾಗ ಈ ಕೆಲವೊಂದು ಟ್ರಿಕ್ಸ್‌ಗಳನ್ನು ಪಾಲಿಸುವ ಮೂಲಕ ಒಗೆದ ಬಟ್ಟೆಗಳನ್ನು…

Read More

ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಂಡು ಸೀಸನಲ್ ರೋಗಗಳಿಂದ ದೂರವಿರಲು ಈ ರೀತಿ ಮಾಡಿ! – Kannada News

ದೇಶದ ಹಲವೆಡೆ ಹವಾಮಾನದಲ್ಲಿ ಬದಲಾವಣೆಯಾಗುತ್ತಿರುವುದನ್ನು ನೀವು ಕಾಣಬಹುದು. ಕೆಲವು ಕಡೆ ಮಳೆ ಸುರಿಯುತ್ತಿದ್ದರೆ, ಇನ್ನು ಕೆಲವು ಪ್ರದೇಶಗಳಲ್ಲಿ ಬಿಸಿಲಿನ ತಾಪ ಹೆಚ್ಚಾಗಿದೆ. ಈ ರೀತಿ ಹವಾಮಾನ ಬದಲಾಗುವ ಸಮಯದಲ್ಲಿ ಜ್ವರ, ಶೀತ, ಗಂಟಲು ಸೋಂಕು, ಫ್ಲೂ ಮುಂತಾದ ಸಮಸ್ಯೆಗಳು ಕಂಡುಬರುವುದು ಸಾಮಾನ್ಯ. ಆದರೆ ಈ ರೀತಿಯಾಗುವುದಕ್ಕೆ ಪ್ರಮುಖ ಕಾರಣ ದೇಹದ ರೋಗನಿರೋಧಕ ಶಕ್ತಿ ದುರ್ಬಲವಾಗಿರುವುದು. ವೈದ್ಯರ ಪ್ರಕಾರ, ಏನೇ ಮಾಡಿದರೂ ಒಂದು ರಾತ್ರಿಯಲ್ಲಿ ಇಮ್ಯೂನಿಟಿ (Immunity) ಹೆಚ್ಚಿಸಿಕೊಳ್ಳುವ ಯಾವುದೇ ತ್ವರಿತ ವಿಧಾನಗಳಿಲ್ಲ. ಆದರೆ ಆರೋಗ್ಯಕರ ಜೀವನಶೈಲಿ, ಸಮತೋಲನ…

Read More

ದಾಳಿ ಕೊನೆಗೊಳ್ಳಬೇಕು; 3 ಭಾರತೀಯರು ಸಾವನ್ನಪ್ಪಿದ ಒಮಾನ್ ಹಡಗಿನ ಮೇಲಿನ ಅಮೆರಿಕದ ದಾಳಿಗೆ ಭಾರತ ಖಂಡನೆ – Kannada News

ನವದೆಹಲಿ, ಜೂನ್ 11: ಒಮಾನ್ ಕರಾವಳಿಯ ಬಳಿ ವಾಣಿಜ್ಯ ಹಡಗೊಂದರ ಮೇಲೆ ನಡೆದ ಭೀಕರ ದಾಳಿಯಲ್ಲಿ ಮೂವರು ಭಾರತೀಯ ನಾಗರಿಕರು ಸಾವನ್ನಪ್ಪಿರುವುದನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಈ ದಾಳಿಯನ್ನು “ಅತ್ಯಂತ ಆತಂಕಕಾರಿ” ಎಂದು ಹೇಳಿರುವ ಭಾರತ, ಇಂತಹ ದಾಳಿಗಳು ತಕ್ಷಣವೇ ಕೊನೆಗೊಳ್ಳಬೇಕು ಎಂದು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಆಗ್ರಹಿಸಿದೆ. ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಕಡಲ ಸಂಘರ್ಷಗಳ ನಡುವೆ, ಒಮಾನ್ ದೇಶದ ಕರಾವಳಿ ತೀರದ ಸಮೀಪ ಸಂಚರಿಸುತ್ತಿದ್ದ ವಾಣಿಜ್ಯ ನೌಕೆಯೊಂದರ ಮೇಲೆ ಇತ್ತೀಚೆಗೆ ಭೀಕರ ದಾಳಿ ನಡೆದಿತ್ತು. ಈ ದಾಳಿಯಲ್ಲಿ…

Read More

ಪರಿಷತ್‌ ಚುನಾವಣೆ : ಕಾಂಗ್ರೆಸ್‌‍ ಅಭ್ಯರ್ಥಿ ಮಳವಳ್ಳಿ ಶಿವಣ್ಣ ನಾಮಪತ್ರ ತಿರಸ್ಕರಿಸುವಂತೆ ದೂರು – Kannada News

ಬೆಂಗಳೂರು, (ಜೂನ್.11): ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆಯಲಿರುವ ಚುನಾವಣೆಯಲ್ಲಿ (Karnataka legislative council Election) ಕಾಂಗ್ರೆಸ್‌‍ (Congress) ಅಭ್ಯರ್ಥಿ ಮಳವಳ್ಳಿ ಶಿವಣ್ಣ (Malavalli Shivanna) ಅವರು ಕ್ರಿಮಿನಲ್‌ ಪ್ರಕರಣಗಳನ್ನು ಮುಚ್ಚಿ ಹಾಕಿದ್ದಾರೆ ಎಂದು ಜೆಡಿಎಸ್‌‍ ದೂರು ನೀಡಿದೆ. ತಮ ಮೇಲೆ ದಾಖಲಾಗಿರುವ ಕ್ರಿಮಿನಲ್‌ ಪ್ರಕರಣಗಳನ್ನು ಅಫಿಡವಿಟ್‌ನಲ್ಲಿ ಮಳವಳ್ಳಿ ಶಿವಣ್ಣ ಮುಚ್ಚಿಹಾಕಿದ್ದಾರೆ. ಹೀಗಾಗಿ ಅವರ ನಾಮಪತ್ರವನ್ನು ತಿರಸ್ಕರಿಸಬೇಕೆಂದು ಬಿಜೆಪಿ, ಜೆಡಿಎಸ್‌‍ ಬೆಂಬಲಿತ ಅಭ್ಯರ್ಥಿ ಗೋವಿಂದರಾಜು ಚುನಾವಣಾಧಿಕಾರಿ ಹಾಗೂ ವಿಧಾನಸಭಾ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ದೂರು ನೀಡಿದ್ದಾರೆ. ಮುಖ್ಯಾಂಶಗಳು ಪರಿಷತ್ ಚುನಾವಣೆ…

Read More