ಸ್ಪೈಡರ್ ಮ್ಯಾನ್ ಹೊಸ ಸಿನಿಮಾ ಬಿಡುಗಡೆ, ಭಾರತದಲ್ಲೇ ಮೊದಲು – Kannada News
ಭಾರತದ ‘ಸ್ಪೈಡರ್ ಮ್ಯಾನ್’ (Spider Man) ಅಭಿಮಾನಿಗಳಿಗೆ ಖುಷಿ ಸುದ್ದಿ, ಹೊಸ ಸ್ಪೈಡರ್ ಮ್ಯಾನ್ ಸಿನಿಮಾ ‘ಸ್ಪೈಡರ್-ಮ್ಯಾನ್: ಬ್ರಾಂಡ್ ನ್ಯೂ ಡೇ’ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ವಿಶೇಷವೆಂದರೆ ಭಾರತದಲ್ಲಿ ಮಾತ್ರ, ಒಂದು ದಿನ ಮುಂಚಿತವಾಗಿ ಬಿಡುಗಡೆ ಆಗಲಿದ್ದು, ವಿಶ್ವದಲ್ಲಿ ಎಲ್ಲರಿಗಿಂತಲೂ ಮೊದಲು ಭಾರತೀಯ ಅಭಿಮಾನಿಗಳು ಸಿನಿಮಾವನ್ನು ನೋಡಬಹುದಾಗಿದೆ. ಭಾರತದಲ್ಲಿ ಬಿಡುಗಡೆ ಆದ ಒಂದು ದಿನದ ಬಳಿಕ ವಿಶ್ವದಾದ್ಯಂತ ‘ಸ್ಪೈಡರ್ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಸಿನಿಮಾ ಬಿಡುಗಡೆ ಆಗುತ್ತಿದೆ. ಭಾರತದಲ್ಲಿ ಅಡ್ವಾನ್ಸ್ ಬುಕಿಂಗ್ ದಿನಾಂಕವನ್ನು ಸಹ ಘೋಷಣೆ…