ಬಾಯಿಯ ದುರ್ವಾಸನೆ ಸಮಸ್ಯೆಯಿಂದ ಮುಕ್ತಿ ಪಡೆಯಲು ಈ ಮನೆಮದ್ದುಗಳು ಪರಿಣಾಮಕಾರಿ – Kannada News | These home remedies are effective in getting rid of bad breath
ದಿನಕ್ಕೆರಡು ಬಾರಿ ಹಲ್ಲುಜ್ಜಿದರೂ, ಅನೇಕರು ಬಾಯಿ ದುರ್ವಾಸನೆ (bad breath) ಸಮಸ್ಯೆಯನ್ನು ಎದುರಿಸುತ್ತಾರೆ. ಬಾಯಿಯ ಆರೋಗ್ಯ, ನೈರ್ಮಲ್ಯದ ಬಗ್ಗೆ ಕಾಳಜಿ ವಹಿಸದಿದ್ದರೆ ಹೀಗೆ ಬಾಯಿ ವಾಸನೆ ಬರುತ್ತದೆ. ಇದು ಹೆಚ್ಚಿನವರಿಗೆ ಮುಜುಗರವನ್ನು ಉಂಟುಮಾಡುತ್ತದೆ. ಇದೇ ಕಾರಣಕ್ಕೆ ಅನೇಕರು ಮೌತ್ ಕ್ಲೀನರ್‌ಗಳನ್ನು ಬಳಕೆ ಮಾಡುತ್ತಾರೆ. ಇದರ ಬದಲು ಕೆಲವೊಂದು ಮನೆಮದ್ದುಗಳ ಸಹಾಯದಿಂದ ಬಾಯಿಯ ದುರ್ವಾಸನೆ ಸಮಸ್ಯೆಯಿಂದ ಪರಿಣಾಮಕಾರಿ ಪರಿಹಾರವನ್ನು ಪಡೆಯಬಹುದು. ಆ ಮನೆಮದ್ದುಗಳು ಯಾವುವು ಎಂಬ ಸಂಕ್ಷಿಪ್ತ ಮಾಹಿತಿ ಇಲ್ಲಿದೆ. ಬಾಯಿ ದುರ್ವಾಸನೆಯನ್ನು ಹೋಗಲಾಡಿಸಲು ಈ ಮನೆಮದ್ದುಗಳನ್ನು ಪ್ರಯತ್ನಿಸಿ:…