Namma Metro: ವಿರೋಧದ ನಡುವೆಯು BMRCL ಬೋರ್ಡ್ನಿಂದ ಮೆಟ್ರೋ ದರ ಏರಿಕೆಗೆ ಅಸ್ತು; ಹೆಚ್ಚಳ ಎಷ್ಟು? – Kannada News | Bangalore Metro Fare Hike: BMRCL Approves 5 percent Increase Amidst Passenger Opposition
ವಿರೋಧದ ನಡುವೆಯು BMRCL ಬೋರ್ಡ್ನಿಂದ ಮೆಟ್ರೋ ದರ ಏರಿಕೆಗೆ ಅಸ್ತು; ಹೆಚ್ಚಳ ಎಷ್ಟು? ಬೆಂಗಳೂರು, ಫೆಬ್ರುವರಿ 04: ಬೆಂಗಳೂರು ಮೆಟ್ರೋ ಟಿಕೆಟ್ ದರ ಏರಿಕೆ ವಿಚಾರ ಮತ್ತೆ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಬೋರ್ಡ್ ಸಭೆಯಲ್ಲಿ ಶೇ 5ರಷ್ಟು ಟಿಕೆಟ್ ದರ ಹೆಚ್ಚಳಕ್ಕೆ ಒಪ್ಪಿಗೆ ನೀಡಿದೆ. ಆದರೆ ಈ ದರ ಏರಿಕೆ ಜಾರಿಗೆ ಬರಲು ರಾಜ್ಯ ಸರ್ಕಾರದ ಅನುಮತಿ ಅಗತ್ಯವಾಗಿದ್ದು, ಅದಕ್ಕಾಗಿ ಬಿಎಂಆರ್‌ಸಿಎಲ್ ಅಧಿಕಾರಿಗಳು ಸರ್ಕಾರದ ಒಪ್ಪಿಗೆ ಪಡೆಯಲು ಕಸರತ್ತು…