ಸ್ವಾಮೀಜಿ ಮಾತ್ರವಲ್ಲ ಹುಡುಗರ ಜೊತೆ ಪತ್ನಿ ಸಂಪರ್ಕ: ಹೆಂಡ್ತಿಯ ಮತ್ತಷ್ಟು ನವರಂಗಿ ಆಟ ಬಿಚ್ಚಿಟ್ಟ ಪತಿ – Kannada News | Not Only kamalakar bhat guruji, She Contact With Some Boys: Says Suchitra Husband Mahesh
ಕಾರವಾರ, (ಫೆಬ್ರವರಿ 03): ಕಮಲಾಕರ ಭಟ್ ಗುರೂಜಿ (kamalakar bhat guruji) ಹಾಗೂ ಸುಚಿತ್ರಾಳ ಅನೈತಿಕ ಸಂಬಂಧ ವಿಚಾರವಾಗಿ ನಡೆದ ಗಲಾಟೆ ಓರ್ವ ಸಾವಿನಲ್ಲಿ ಅಂತ್ಯವಾಗಿದೆ. ಗುರೂಜಿ ಜೊತೆ ಸುಚಿತ್ರಾ ಅನೈತಿಕ ಸಂಬಂಧ ಹೊಂದಿರುವ ಬಗ್ಗೆ ದೂರು ನೀಡಿದ್ದಕ್ಕೆ ಉತ್ತರ ಕನ್ನಡದ (Uttara Kannada) ಸಿದ್ಧಾಪುರದಲ್ಲಿ ಗಲಾಟೆ ನಡೆದಿದ್ದು, ಗಲಾಟೆಯಲ್ಲಿ ಸುಚಿತ್ರಾಳ ಪತಿ ಮಹೇಶ್ನ ಸಹೋದರ ವಸಂತ್ ನಾಯ್ಕ ಮೃತಪಟ್ಟಿದ್ದಾನೆ. ಇನ್ನು ಘಟನೆಯಲ್ಲಿ ಸುಚಿತ್ರಾ ಪತಿ ಮಹೇಶ್ ಹಾಗೂ ಸ್ನೇಹಿತ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ….