ಬೆಂಗಳೂರು ಚಿತ್ರೋತ್ಸವ: ಫೆ.3ರಂದು ವೀಕ್ಷಿಸಬಹುದಾದ 10 ಬೆಸ್ಟ್ ಸಿನಿಮಾಗಳಿವು.. – Kannada News | Watch these 10 movies on Feb 3 in Bengaluru International Film Festival
ಹಲವು ದೇಶಗಳ ಸಿನಿಮಾಗಳನ್ನು ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (BIFFes) ಪ್ರದರ್ಶನ ಮಾಡಲಾಗುತ್ತಿದೆ. ಸುಚಿತ್ರಾ ಫಿಲ್ಮ್ ಸೊಸೈಟಿ, ಲುಲು ಮಾಲ್ ಹಾಗೂ ಕಲಾವಿದರ ಸಂಘದಲ್ಲಿ ಸಿನಿಮಾಗಳ ಪ್ರದರ್ಶನ ಆಗುತ್ತಿದೆ. ‘ಸ್ತ್ರೀ ಎಂದರೆ ಅಷ್ಟೇ ಸಾಕೆ’ ಎಂಬ ಥೀಮ್ನಲ್ಲಿ ಸಿನಿಮಾಗಳನ್ನು ಆಯ್ಕೆ ಮಾಡಲಾಗಿದೆ. ಯಾವ ಸಿನಿಮಾ ನೋಡಬೇಕು ಎಂಬ ಗೊಂದಲ ಇದ್ದವರಿಗೆ ಉಪಯುಕ್ತ ಮಾಹಿತಿ ಇಲ್ಲಿದೆ.. 1. ಡೆಡ್ ಡಾಗ್ – ಲೆಬನಾನ್/ ಫ್ರಾನ್ಸ್. (ಸಮಯ: ಮಧ್ಯಾಹ್ನ 3:10, ಸ್ಕ್ರೀನ್ 1). ವಿವರ: ಸಾರಾ ಫ್ರಾನ್ಸಿಸ್ ನಿರ್ದೇಶನದ ಈ 2025ರ…