Headlines

ಬಾಲ್ಯ ವಿವಾಹವಾಗಿದ್ದಕ್ಕೆ ಪೋಕ್ಸೊ ಕೇಸ್: ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಸಾವು – Kannada News | Chikkaballapur: POCSO case over child marriage; Young man dies after attempting suicide

ಚಿಕ್ಕಬಳ್ಳಾಪುರ, ಫೆಬ್ರವರಿ 02: ಬಾಲ್ಯ ವಿವಾಹವಾಗಿದ್ದಕ್ಕೆ ಪೋಕ್ಸೋ ಕೇಸ್ (POCSO Case) ದಾಖಲು ಹಿನ್ನೆಲೆ ಆತ್ಮಹತ್ಯೆಗೆ (suicide) ಯತ್ನಿಸಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವಂತಹ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ತಾಲೂಕಿನ ದಿಗವಮಾರಪ್ಪಗಾರಿಪಲ್ಲಿ ಗ್ರಾಮದಲ್ಲಿ ನಡೆದಿದೆ. ಮಂಜುನಾಥ್(19) ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಯುವಕ. ಬಾಲ್ಯವಿವಾಹ ನಿಷೇಧ ಕಾಯ್ದೆಯಡಿ ಚೇಳೂರು ಪೊಲೀಸ್​ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿತ್ತು. ನಡೆದಿದ್ದೇನು? ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ತಾಲೂಕಿನ ದಿಗವಮಾರಪ್ಪಗಾರಿಪಲ್ಲಿ ಗ್ರಾಮದ ನಿವಾಸಿಯಾಗಿದ್ದ ಮಂಜುನಾಥ್​ ಇನ್ಸ್ಟಾಗ್ರಾಮ್​ನಲ್ಲಿ​ ಸಾತನೂರು ಮೂಲದ ಹುಡುಗಿಯನ್ನು ಪರಿಚಯ ಮಾಡಿಕೊಂಡು…

Read More

ದೇವಸ್ಥಾನದ ಸುಪ್ರಭಾತ ಹಾಡು ಹಾಕಿರುವುದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್ – Kannada News | War of Words Between Hindu muslim about Morning God Songs In Temple at Doddaballapur

ದೊಡ್ಡಬಳ್ಳಾಪುರ, ಫೆಬ್ರವರಿ 02): ದೇವಸ್ಥಾನದ (Temple) ಸುಪ್ರಭಾತ ಹಾಡಿನ ವಿಚಾರಕ್ಕೆ ಹಿಂದೂ ಹಾಗೂ ಮುಸ್ಲಿಂ (Hindu And Muslim) ಯುವಕರ ನಡುವೆ ಮಾತಿನ ಚಕಮಕಿ ನಡೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ ಶಾಂತಿ ನಗರದಲ್ಲಿ ನಡೆದಿದೆ. ದೊಡ್ಡಬಳ್ಳಾಪುರ ನಗರದ ಶಾಂತಿ ನಗರದ ಶನಿಮಹಾತ್ಮ ದೇವಸ್ಥಾನದಲ್ಲಿ ಇಂದು (ಫೆಬ್ರವರಿ 02) ಬೆಳಗ್ಗೆ ಸುಪ್ರಭಾತ ಹಾಡು ಹಾಕಿದ್ದು, ಇದಕ್ಕೆ ಮುಸ್ಲಿಂ ಯುವಕನೋರ್ವ ಆಕ್ಷೇಪ ವ್ಯಕ್ತಪಡಿಸಿದ್ದಾನೆ. ಮನೆಯಲ್ಲಿ ತಾಯಿ ಮಲಗಿದ್ದಾಳೆ ಸೌಂಡ್ ಕಡಿಮೆ ಮಾಡು ಎಂದಿದ್ದಾನೆ. ಇದಕ್ಕೆ ಆಕ್ರೋಶಗೊಂಡು…

Read More

ಪ್ರಕಟವಾಗದ ಪುಸ್ತಕದಲ್ಲಿರುವ ವಿಷಯ ಉಲ್ಲೇಖಿಸಲು ಹೋಗಿ ಸದನದ ಬಾಯಿಗೆ ಆಹಾರವಾದ್ರಾ ರಾಹುಲ್ ಗಾಂಧಿ – Kannada News | Lok Sabha Disrupted After Rahul Gandhi Quotes Former Army Chief’s Memoir

ನವದೆಹಲಿ, ಫೆಬ್ರವರಿ 02: ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ(Rahul Gandhi) ಹೇಳಿಕೆ ಕೋಲಾಹಲವನ್ನೇ ಸೃಷ್ಟಿಸಿದೆ. ಲೋಕಸಭೆಯ ಬಜೆಟ್ ಅಧಿವೇಶನದಲ್ಲಿ,  ರಾಹುಲ್ ಗಾಂಧಿ  ರಾಷ್ಟ್ರಪತಿ ಭಾಷಣದ ಬಗ್ಗೆ ಚರ್ಚಿಸುವಾಗ ಡೋಕ್ಲಾಮ್ ಬಗ್ಗೆ ಪ್ರಸ್ತಾಪಿಸಿದರು. ರಾಹುಲ್ ಗಾಂಧಿ ಡೋಕ್ಲಾಮ್ ಬಗ್ಗೆ ಚರ್ಚಿಸಲು ಪ್ರಾರಂಭಿಸಿದ ತಕ್ಷಣ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಕ್ಷೇಪ ವ್ಯಕ್ತಪಡಿಸಿದರು. ರಾಹುಲ್ ಗಾಂಧಿಯವರು ಮಾಜಿ ಸೇನಾ ಮುಖ್ಯಸ್ಥ ನರವಾಣೆ ಅವರ ಚೀನಾ ಮತ್ತು ಡೋಕ್ಲಾಮ್ ಬಗ್ಗೆ ಬರೆದ ಪುಸ್ತಕವನ್ನು ಉಲ್ಲೇಖಿಸಲು ಬಯಸಿದ್ದರು. ಆದರೆ, ರಾಜನಾಥ್ ಸಿಂಗ್…

Read More

3 ತಿಂಗಳಿಂದ ಬಾಂಗ್ಲಾದೇಶದ ಜೈಲಿನಲ್ಲಿದ್ದ ಆಂಧ್ರದ 9 ಮೀನುಗಾರರು ಭಾರತಕ್ಕೆ ವಾಪಾಸ್ – Kannada News | 9 fishermen from Andhra Pradesh return home after being detained in Bangladesh for 3 months

ಹೈದರಾಬಾದ್, ಫೆಬ್ರವರಿ 2: ಬಾಂಗ್ಲಾದೇಶದಲ್ಲಿ ಕಳೆದ 3 ತಿಂಗಳಿನಿಂದ ಬಂಧನದಲ್ಲಿದ್ದ ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯ 9 ಮೀನುಗಾರರು (Fishermen) ಸ್ವದೇಶಕ್ಕೆ ಮರಳಿದ್ದಾರೆ. ಜನವರಿ 29ರಂದು ಬಾಂಗ್ಲಾದೇಶದ ಕೋಸ್ಟ್ ಗಾರ್ಡ್ ಮೀನುಗಾರರನ್ನು ಭಾರತದ ಕೋಸ್ಟ್​ ಗಾರ್ಡ್​ಗೆ ಹಸ್ತಾಂತರಿಸಲಾಯಿತು. ನಂತರ ಅವರು ಅವರನ್ನು ಸ್ಥಳೀಯ ಪೊಲೀಸರಿಗೆ ಒಪ್ಪಿಸಿದರು. 2025ರ ಅಕ್ಟೋಬರ್‌ನಲ್ಲಿ ಮೀನುಗಾರಿಕೆಗೆ ಹೋಗಿದ್ದ 9 ಮೀನುಗಾರರು ಬಂಗಾಳಕೊಲ್ಲಿಯಲ್ಲಿ ಮೀನುಗಾರಿಕೆ ಮಾಡುವಾಗ ಅಜಾಗರೂಕತೆಯಿಂದ ಸಮುದ್ರದ ಗಡಿಯನ್ನು ದಾಟಿದ್ದರು. ಹೀಗಾಗಿ, ಬಾಂಗ್ಲಾದೇಶದ ನೌಕಾಪಡೆಯ ಅಧಿಕಾರಿಗಳು ಅವರನ್ನು ಬಂಧಿಸಿದ್ದರು. ನಂತರ ಅವರನ್ನು ಬಗೇರ್‌ಹಟ್ ಜೈಲಿನಲ್ಲಿ…

Read More

ಫೆ.6ರಂದು ರಿಲೀಸ್ ಆಗಲಿದೆ ಗಿಲ್ಲಿ ನಟ ಅಭಿನಯದ ‘ಸರ್ಕಾರಿ ಶಾಲೆ H8’ ಸಿನಿಮಾ – Kannada News | Gilli Nata starrer Sarkari Shale H8 Movie Releasing on 6 February

ಹಾಸ್ಯ ಕಲಾವಿದ ಗಿಲ್ಲಿ ನಟ (Gilli Nata) ಅವರು ಬಿಗ್ ಬಾಸ್ ಶೋನಿಂದ ಅಪಾರ ಜನಪ್ರಿಯತೆ ಪಡೆದಿದ್ದಾರೆ. ಬಿಗ್ ಬಾಸ್ ಟ್ರೋಫಿ ವಿನ್ ಆದ ಬಳಿಕ ಹಲವು ಊರುಗಳಲ್ಲಿ ಮೆರವಣಿಗೆ ಮಾಡಿದ್ದೇ ಅವರ ಜನಪ್ರಿಯತೆಗೆ ಸಾಕ್ಷಿ ಆಗಿದೆ. ಬಿಗ್ ಬಾಸ್​​ನಲ್ಲಿ ಸ್ಪರ್ಧಿಸುವುದಕ್ಕೂ ಮುನ್ನವೇ ಅವರು ಒಂದಷ್ಟು ಸಿನಿಮಾಗಳಲ್ಲಿ ನಟಿಸಿದ್ದರು. ಆ ಪೈಕಿ ‘ಸರ್ಕಾರಿ ಶಾಲೆ H8’ (Sarkari Shale H8) ಕೂಡ ಇದೆ. ಈ ಸಿನಿಮಾ ಈಗ ಬಿಡುಗಡೆಗೆ ಸಜ್ಜಾಗಿದೆ. ಫೆಬ್ರವರಿಯಿಂದ 6ರಂದು ಈ ಚಿತ್ರ ರಿಲೀಸ್…

Read More

Video: ಅಬ್ಬಾ ! ಒಂದು ಎಕರೆ ತೆಂಗಿನ ತೋಟದಲ್ಲಿ 28 ಲಕ್ಷ ರೂ ಗಳಿಸಬಹುದಂತೆ; ಹೇಗೆ? ಇಲ್ಲಿದೆ ವಿಡಿಯೋ – Kannada News | One can earn Rs 28 lakh from one acre of coconut plantation, Video goes viral

ಇತ್ತೀಚೆಗಿನ ದಿನಗಳಲ್ಲಿ ಕೃಷಿಯತ್ತ (agriculture) ಮುಖ ಮಾಡುವ ಯುವಕರ ಸಂಖ್ಯೆ ಹೆಚ್ಚಾಗಿದೆ. ಅದಲ್ಲದೇ ಆಧುನಿಕ ಕೃಷಿಯಲ್ಲಿ ಟ್ರಾಕ್ಟರ್‌ಗಳು, ಡ್ರೋನ್‌ಗಳು, ಸ್ಮಾರ್ಟ್ ನೀರಾವರಿ, ಮತ್ತು ಜೈವಿಕ ತಂತ್ರಜ್ಞಾನದಂತಹ ಆಧುನಿಕ ಪರಿಕರಗಳ ಬಳಕೆಯ ಮೂಲಕ ಇಳುವರಿಯನ್ನು ಹೆಚ್ಚಿಸಿಕೊಳ್ಳುತ್ತಿದ್ದಾರೆ. ಆದರೆ ಕೃಷಿಯಲ್ಲಿ ಆಸಕ್ತಿ ಇದ್ದು, ತೆಂಗಿನ ತೋಟ ಮಾಡಬೇಕೆಂದು ಕೊಂಡವರು ಈ ವಿಧಾನ ಅನುಸರಿಸಿದ್ರೆ 28 ಲಕ್ಷ ರೂ ಆದಾಯ ಬರೋದು ಗ್ಯಾರಂಟಿಯಂತೆ. ಈ ಕುರಿತಾದ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ರೈತ ಪ್ರಗತಿ (Raita Pragati) ಹೆಸರಿನ…

Read More

ಬಿಳಿ ಬಟ್ಟೆಯ ಮೇಲಿನ ಹಠಮಾರಿ ಕಲೆಗಳನ್ನು ಸುಲಭವಾಗಿ ಹೋಗಲಾಡಿಸಲು ಇಲ್ಲಿವೆ ಸರಳ ಉಪಾಯ – Kannada News | Here are some simple tips to easily remove stubborn stains from white clothes

ಇತರೆ ಬಣ್ಣದ ಬಟ್ಟೆಗಳಿಗೆ ಹೋಲಿಸಿದರೆ ಬಿಳಿ ಬಟ್ಟೆಗಳ (white clothes) ಮೇಲೆ  ಸುಲಭವಾಗಿ ಕಲೆಗಳಾಗುತ್ತದೆ. ಎಣ್ಣೆ, ಪದಾರ್ಥ ಶಾಯಿ, ಚಹಾ ಕಲೆಗಳು, ಬಣ್ಣಗಳು ಸುಲಭವಾಗಿ ಬಿಳಿ ಬಟ್ಟೆಯ ಮೇಲೆ ಅಂಟಿಕೊಳ್ಳುತ್ತದೆ. ಈ ಸಣ್ಣ ಕಲೆ ಕೂಡ ಬಿಳಿ ಬಟ್ಟೆಯ ಅಂದವನ್ನೇ ಹಾಳು ಮಾಡುತ್ತದೆ. ಜೊತೆಗೆ ಕಲೆಗಳನ್ನು ತೊಡೆದುಹಾಕುವುದು ಕೂಡ ದೊಡ್ಡ ಸವಾಲಿನ ಸಂಗತಿ. ಹೌದು ಬಿಳಿ ಬಟ್ಟೆಯ ಮೇಲೆ ಕಲೆಯಾದ್ರೆ ಎಷ್ಟೇ ತಿಕ್ಕಿದ್ರೂ ಸಹ ಆ ಕಲೆಗಳು ಮಾತ್ರ ಹೋಗುವುದೇ ಇಲ್ಲ. ಅಲ್ಲದೆ  ಪದೇ ಪದೇ ತೊಳೆದ…

Read More

ಭಾರತದ ಬಗ್ಗೆ ಇಲಾನ್ ಮಸ್ಕ್ ಟ್ವೀಟ್; ರಾಹುಲ್ ಮತ್ತು ವಿಪಕ್ಷಗಳನ್ನು ಝಾಡಿಸಿದ ಕೇಂದ್ರ ಸಚಿವರು – Kannada News | Central ministers quote Elon Musk’s tweet to lash out against Rahul Gandhi and opposition on Indian Economy

ನವದೆಹಲಿ, ಫೆಬ್ರುವರಿ 2: ದೇಶದ ಆರ್ಥಿಕ ಪರಿಸ್ಥಿತಿ ಹಾಗೂ ಸರ್ಕಾರದ ಆರ್ಥಿಕ ನೀತಿಗಳ ಬಗ್ಗೆ ಕಳವಳ ಮತ್ತು ಟೀಕೆ ಮಾಡುತ್ತಲೇ ಬಂದಿರುವ ರಾಹುಲ್ ಗಾಂಧಿ ಹಾಗೂ ವಿಪಕ್ಷಗಳ ವಿರುದ್ಧ ಸರ್ಕಾರ ಹರಿಹಾಯಲು ಹೊಸ ಅಸ್ತ್ರ ಸಿಕ್ಕಿದೆ. ವಿಶ್ವದ ನಂಬರ್ ಒನ್ ಶ್ರೀಮಂತ ಇಲಾನ್ ಮಸ್ಕ್ (Elon Musk) ಅವರು ಭಾರತದ ಆರ್ಥಿಕ ಉನ್ನತಿಯನ್ನು ಪುಷ್ಟೀಕರಿಸಿ ಮಾಡಿರುವ ಟ್ವೀಟ್​ವೊಂದು ಈಗ ಸರ್ಕಾರಕ್ಕೆ ಹೊಸ ಶಸ್ತ್ರವಾಗಿ ಪರಿಣಮಿಸಿದೆ. ‘ಭಾರತೀಯರಲ್ಲದವರು ನೀಡುವ ಹೇಳಿಕೆ ಬಗ್ಗೆ ನಾನು ಪ್ರತಿಕ್ರಿಯಿಸುವುದಕ್ಕೆ ಹೋಗುವುದಿಲ್ಲ. ರಾಹುಲ್ ಗಾಂಧಿಗೆ…

Read More

ನಟ ಯಶ್​ ತಾಯಿ ಪುಷ್ಪಾರ ಜಾಗ ವಿವಾದಕ್ಕೆ ಹೊಸ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ? – Kannada News | Yash’s Mother Pushpa’s Land Dispute: Officials Accused of Double Property Registration?

ಹಾಸನ, ಫೆಬ್ಬರವರಿ 02: ಜಾಗದ ವಿಚಾರವಾಗಿ ನಟ ಯಶ್​​ ತಾಯಿ ಪುಷ್ಪಾ ಮತ್ತು ದೇವರಾಜ್​​ ನಡುವಿನ ಜಾಗದ ವಿವಾದ ವಿಚಾರಕ್ಕೆ ಹೊಸ ಟ್ವಿಸ್ಟ್​​ ಸಿಕ್ಕಿದೆ. ಒಂದೇ ನಿವೇಶನಕ್ಕೆ ಎರಡೆರಡು ಜನರಿಗೆ ಖಾತೆ, ಸರ್ವೆನಂಬರ್, ಇ ಸ್ವತ್ತು ನೀಡಿ ಅಧಿಕಾರಿಗಳು ಮಾಡಿರುವ ಗೋಲ್ಮಾಲ್​​ನಿಂದಲೇ ಈ ಗಲಾಟೆ ಸೃಷ್ಟಿಯಾಯ್ತಾ ಎನ್ನುವ ಪ್ರಶ್ನೆಯೀಗ ಉದ್ಭವಿಸಿದೆ. ಸೈಟ್ ತಮ್ಮದು ಎನ್ನುವ ಬಗ್ಗೆ ಪುಷ್ಪಾ ಅವರು 1982ರಿಂದ ಇರುವ ಸಂಪೂರ್ಣ ದಾಖಲೆ ತೋರಿಸ್ತಿದ್ದಾರೆ. ನಮ್ಮ ವಕೀಲರು ಎಲ್ಲವನ್ನೂ ನೋಡಿಯೇ ಜಾಗ ಖರೀದಿ ಮಾಡಿದ್ದಾರೆ. 1982ರಿಂದ…

Read More

ಟೆಂಟ್ ಹಾಕಿ ಮಲಗಬಹುದು; ಹೈಲಕ್ಸ್ ಖರೀದಿಸಿ ಮಾಡಿಫಿಕೇಷನ್​ ಮಾಡಿಸಿದ ಪ್ರಕಾಶ್ ರಾಜ್ – Kannada News | Prakash Raj’s Modified Toyota Hilux: Camping Ready Pickup Truck Transformation

ಪ್ರಕಾಶ್ ರಾಜ್Image Credit source: 𝗪𝗿𝗮𝗽𝗭𝗶𝗹𝗹𝗮 Instagram ಪ್ರಕಾಶ್ ರಾಜ್ (Prakash Raj) ಅವರು ತಮ್ಮ ಸಿದ್ಧಾಂತಗಳ ಮೂಲಕ ಆಗಾಗ ಸುದ್ದಿ ಆಗುತ್ತಾ ಇರುತ್ತಾರೆ. ಅವರು ನಟನೆಯಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಈಗ ಅವರು ಟೊಯಾಟೋ ಹೈಲಕ್ಸ ಪಿಕಪ್ ಕಾರು ಖರೀದಿ ಮಾಡಿದ್ದಾರೆ. ಅಷ್ಟೇ ಅಲ್ಲ, ಅದರಲ್ಲಿ ಸಾಕಷ್ಟು ಬದಲಾವಣೆಗಳನ್ನು ಕೂಡ ಮಾಡಿಸಿದ್ದಾರೆ. ವಿಶೇಷ ಎಂದರೆ ಈ ವಾಹನದಲ್ಲಿ ಕ್ಯಾಪಿಂಗ್ ಮಾಡೋ ವ್ಯವಸ್ಥೆ ಕೂಡ ಇದೆ ಎಂದು ಹೇಳಲಾಗುತ್ತಾ ಇದೆ. ಈ ವಿಡಿಯೋ ವೈರಲ್ ಆಗಿ ಗಮನ…

Read More