Gold Rate Today: ಮುಂದುವರಿದ ಕುಸಿತ; ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಇಳಿಕೆ – Kannada News | Gold Price Today on 2nd February 2026, Gold And Silver Rates In Bengaluru, Delhi, Mumbai | Latest News in Kannada
ಬೆಂಗಳೂರು, ಫೆಬ್ರುವರಿ 2: ಕಳೆದ ವಾರ ಶುರುವಾಗಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳ ಕುಸಿತ ಈ ವಾರ ಮುಂದುವರಿಯುತ್ತಿರುವಂತಿದೆ. ಸೋಮವಾರ ಚಿನ್ನದ ಬೆಲೆಯಲ್ಲಿ (Gold Rates) ಒಂದು ಗ್ರಾಮ್ಗೆ 830 ರೂನಷ್ಟು ಇಳಿಕೆ ಆಗಿದೆ. ಆಭರಣ ಚಿನ್ನದ ಬೆಲೆ 14,000 ರೂ ಗಡಿಯೊಳಗೆ ಬಂದಿದೆ. ಕಳೆದ ಕೆಲ ದಿನಗಳಿಂದ ಇದರ ಬೆಲೆಯಲ್ಲಿ ಬಹುತೇಕ ಎರಡು ಸಾವಿರ ರೂ ತಗ್ಗಿದೆ. ವಿದೇಶಗಳಲ್ಲೂ ಬಹುತೇಕ ಕಡೆ ಚಿನ್ನದ ಬೆಲೆಯಲ್ಲಿ ಕಡಿಮೆ ಆಗಿದೆ. ಬೆಳ್ಳಿ ಬೆಲೆಯೂ ಸೋಮವಾರ ಭರ್ಜರಿ ಇಳಿಕೆ ಆಗಿದೆ….