ಮೆಟ್ರೋ ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ತೇಜಸ್ವಿ ಸೂರ್ಯ: ಸೋಮವಾರದಿಂದ ದರ ಏರಿಕೆ ಆಗುವುದಿಲ್ಲ – Kannada News | Namma Metro Fare Hike temporary Halted: Good News for Bengaluru Commuters as Tejasvi Surya Intervenes
ಬೆಂಗಳೂರು, ಫೆಬ್ರವರಿ 07: ಸೋಮವಾರದಿಂದ ಜಾರಿಗೆ ಬರಬೇಕಿದ್ದ ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಗೆ ಸದ್ಯ ಕೇಂದ್ರದಿಂದ ತಾತ್ಕಾಲಿಕ ಬ್ರೇಕ್ ಹಾಕಿದೆ. ಈ ಬಗ್ಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮಾಹಿತಿ ನೀಡಿದ್ದಾರೆ. ಮತ್ತಷ್ಟು ಮಾಹಿತಿ ಅಪ್ಡೇಟ್ ಆಗಲಿದೆ. Source link