Ranji Trophy 2026: ಪಂಜಾಬ್ ವಿರುದ್ಧ ಗೆದ್ದು ಕ್ವಾರ್ಟರ್ ಫೈನಲ್ಗೇರಿದ ಕರ್ನಾಟಕ – Kannada News | Ranji Trophy 2026 Karnataka Dominates Punjab: Padikkal’s Heroic 120* Secures Quarter Final Berth
ರಣರೋಚಕ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಮಣಿಸಿದ ಕರ್ನಾಟಕ ತಂಡ ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್ ಸುತ್ತಿಗೆ ಲಗ್ಗೆ ಇಟ್ಟಿದೆ. ಮೊಹಾಲಿಯ ಬಿಂದ್ರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಕೊನೆಯ ದಿನದಂದು ಗೆಲುವಿಗೆ 250 ರನ್ಗಳ ಗುರಿ ಬೆನ್ನಟ್ಟಿದ ಕರ್ನಾಟಕ ತಂಡ ನಾಯಕ ದೇವದತ್ ಪಡಿಕ್ಕಲ್ ಅವರ ಅಜೇಯ ಶತಕ ಹಾಗೂ ಮಯಾಂಕ್ ಅಗರ್ವಾಲ್ ಅವರ ಅರ್ಧಶತಕದ ನೆರವಿನಿಂದ 5 ವಿಕೆಟ್ಗಳನ್ನು ಕಳೆದುಕೊಂಡು ಇನ್ನು 25 ಎಸೆತಗಳು ಬಾಕಿ ಇರುವಂತೆಯೇ ಗೆಲುವಿನ ದಡ ಮುಟ್ಟಿತು. ತಂಡದ ಗೆಲುವಿನಲ್ಲಿ…