ಸಿ.ಜೆ.ರಾಯ್ ಆತ್ಮಹತ್ಯೆ: ಮೋದಿ, ನಿರ್ಮಲಾ ಸೀತಾರಾಮನ್ಗೆ ಮೋಹನ್ ದಾಸ್ ಪೈ ವಿಶೇಷ ಮನವಿ – Kannada News | CJ Roy Suicide Case: mohandas pai Requests PM Modi And nirmala Sitharaman about income Tax Official raid
ಬೆಂಗಳೂರು, (ಫೆಬ್ರವರಿ 01): ಪಿಸ್ತೂಲ್ನಿಂದ ಗುಂಡು ಹಾರಿಸಿಕೊಂಡು ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ (CJ Roy Suicide Case) ಹಿಂದಿನ ಕಾರಣ ನಿಗೂಢವಾಗಿದೆ. ನಿರಂತರ ಐಡಿ ದಾಳಿಯಿಂದಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಇನ್ನು ರಾಯ್ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಉದ್ಯಮಿ ಮೋಹನ್ ದಾಸ್ ಪೈ ( mohandas pai )ಪ್ರತಿಕ್ರಿಯಿಸಿದ್ದು, ರಾಯ್ ಸಾವಿನ ಬಗ್ಗೆ ಮುಕ್ತ ಪಾರದರ್ಶಕವಾಗಿ ತನಿಖೆಗೆ ಮನವಿ ಮಾಡಿದ್ದಾರೆ. ಅಲ್ಲದೇ ತೆರಿಗೆ ಅಧಿಕಾರಿಗಳ ದಾಳಿ ಬಗ್ಗೆಯೂ ಪ್ರಧಾನಿ ನರೇಂದ್ರ…