ಅಪೋಲೋ ಆಸ್ಪತ್ರೆಗಳು 24×7 ಆರೋಗ್ಯ ಸೇವೆಗೆ ಬದ್ಧ: ಐಎಚ್ಡಿ ಸಮಾವೇಶದಲ್ಲಿ ಘೋಷಣೆ – Kannada News | Apollo Hyderabad: 24/7 Healthcare and Future Hospital Vision from Int’l Health Dialogue
ಹೈದರಾಬಾದ್, ಫೆಬ್ರುವರಿ 01: ಅಪೋಲೋ ಹಾಸ್ಪಿಟಲ್ಸ್ (Apollo Hospitals) ವತಿಯಿಂದ ಹೈದರಾಬಾದ್ನಲ್ಲಿ ಆಯೋಜಿಸಲಾಗಿದ್ದ ಇಂಟರ್ನ್ಯಾಷನಲ್ ಹೆಲ್ತ್ ಡೈಲೋಗ್ (International Health Dialogue) ಸಂವಾದ ಕಾರ್ಯಕ್ರಮ ಇಂದು ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ವರ್ಷದ 365 ದಿನವೂ ತನ್ನ ಎಲ್ಲಾ ಸೌಲಭ್ಯಗಳನ್ನು ಒದಗಿಸುವ ಮೂಲಕ ಭವಿಷ್ಯದ ಆಸ್ಪತ್ರೆ ನಿರ್ಮಿಸುವ ಯೋಜನೆಯನ್ನು ಅಪೋಲೋ ಘೋಷಿಸಿದೆ. ಎರಡು ದಿನಗಳ ಕಾಲ ನಡೆದ ಈ ಕಾರ್ಯಕ್ರಮದಲ್ಲಿ ಸ್ಥಳೀಯವಾಗಿ ಹಾಗೂ ಆನ್ಲೈನ್ ಮೂಲಕ 27,000ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು. ಜನರು ಅನಾರೋಗ್ಯಕ್ಕೆ ಒಳಗಾದಾಗ ಆರೋಗ್ಯ ಕ್ಷೇತ್ರ ನಿದ್ರಿಸಲು…