ಅನುಶ್ರೀ ಕಾಲಿಗೆ ಬಿದ್ದ ಗಿಲ್ಲಿ ನಟ; ಶಾಕ್ ಆದ ಆ್ಯಂಕರ್ – Kannada News | Gilli Nata Take a Blessing from Anushree On A Stage Anchor Anushree in Shock
‘ಬಿಗ್ ಬಾಸ್ ಕನ್ನಡ ಸೀಸನ್ 12’ರ ವಿನ್ನರ್ ಗಿಲ್ಲಿ ನಟ ಅವರು ಹೋದಲ್ಲಿ ಬಂದಲ್ಲಿ ಅಭಿಮಾನಿಗಳು ಮುತ್ತಿಕೊಳ್ಳುವುದನ್ನು ಕಾಣಬಹುದು. ಈಗ ಅವರು ಸಾಕಷ್ಟು ವೇದಿಕೆಗಳನ್ನು ಏರುತ್ತಿದ್ದಾರೆ. ಈಗ ಅವರಿಗೆ ವೇದಿಕೆ ಮೇಲೆ ಅನುಶ್ರೀ ಸಿಕ್ಕಿದ್ದಾರೆ. ಆಗ ಅನುಶ್ರೀ ಕಾಲಿಗೆ ಬಿದ್ದು ಅವರು ಆಶೀರ್ವಾದ ಪಡೆದಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಗಿಲ್ಲಿಗೆ ಅನುಶ್ರೀ ಮೇಲಿರುವ ಪ್ರೀತಿ ಎಷ್ಟಿದೆ ಎಂಬುದನ್ನು ತೋರಿಸಿದ್ದಾರೆ. ಗಿಲ್ಲಿ ನಟ ಹಾಗೂ ಅನುಶ್ರೀ ಅವರು ಮೊದಲಿನಿಂದಲೂ ಪರಿಚಿತರು. ಜೀ ಕನ್ನಡದ ವೇದಿಕೆ ಇವರು…