ಸಿಎಂಗೆ ಅಂತಿಮ ವರದಿ ಸಲ್ಲಿಸಿದ ಪ್ರೊ.ಎಂ.ಗೋವಿಂದ ರಾವ್ ನೇತೃತ್ವದ ಪ್ರಾದೇಶಿಕ ಅಸಮತೋಲನ ನಿವಾರಣೆ ಸಮಿತಿ – Kannada News | Karnataka Regional Imbalance: Govinda Rao Committee Submits Final Report to CM Siddaramaiah
ಸಿಎಂಗೆ ಅಂತಿಮ ವರದಿ ಸಲ್ಲಿಕೆImage Credit source: Google ಬೆಂಗಳೂರು, ಜನವರಿ 31: ಪ್ರೊ.ಎಂ.ಗೋವಿಂದ ರಾವ್ ಅಧ್ಯಕ್ಷತೆಯ ಪ್ರಾದೇಶಿಕ ಅಸಮತೋಲನ ನಿವಾರಣೆ ಸಮಿತಿ ಅಂತಿಮ ವರದಿಯನ್ನು ಸಿಎಂ ಸಿದ್ದರಾಮಯ್ಯನವರಿಗೆ ಸಲ್ಲಿಸಿದೆ. ಡಾ. ಡಿ.ಎಂ. ನಂಜುಂಡಪ್ಪನವರ ಪ್ರಾದೇಶಿಕ ಅಸಮತೋಲನ ನಿವಾರಣಾ ವರದಿ ಹಳೆಯದಾಗಿದ್ದ ಕಾರಣ, ರಾಜ್ಯ ಸರ್ಕಾರವು 233 ತಾಲ್ಲೂಕುಗಳಲ್ಲಿ ಪ್ರಸ್ತುತ ಲಭ್ಯವಿರುವ ಅಂಕಿಅಂಶಗಳ ಆಧಾರದ ಮೇಲೆ ಹಿಂದುಳಿದಿರುವಿಕೆಯನ್ನು ಅಧ್ಯಯನ ಮಾಡಿ ಸಮಗ್ರ ಸಂಯುಕ್ತ ಅಭಿವೃದ್ಧಿ ಸೂಚ್ಯಂಕ ಗುರುತಿಸಲು ಆರ್ಥಿಕ ತಜ್ಞ ಪ್ರೊ. ಗೋವಿಂದ ರಾವ್ ಅವರನ್ನು ಪ್ರಾದೇಶಿಕ…