Gold Rate Today: ಸಿಕ್ಕಾಪಟ್ಟೆ ಕುಸಿದ ಚಿನ್ನ, ಬೆಳ್ಳಿ ಬೆಲೆ; ಇಲ್ಲಿದೆ ಪಟ್ಟಿ – Kannada News | Gold Price Today on 31st January 2026, Gold And Silver Rates In Bengaluru, Delhi, Mumbai | Latest News in Kannada
ಬೆಂಗಳೂರು, ಜನವರಿ 31: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಮಹಾಕುಸಿತ ಮುಂದುವರಿದಿದೆ. ನಿನ್ನೆ ಗ್ರಾಮ್ಗೆ 800 ರೂನಷ್ಟು ಕಡಿಮೆಗೊಂಡಿದ್ದ ಚಿನ್ನದ ಬೆಲೆ (gold rates) ಇವತ್ತು ಶನಿವಾರ 920 ರೂಗಳಷ್ಟು ತಗ್ಗಿದೆ. ಎರಡು ದಿನದಲ್ಲಿ ಒಂದೂವರೆ ಸಾವಿರ ರೂಗೂ ಅಧಿಕದಷ್ಟು ಬೆಲೆ ಕಡಿಮೆ ಆಗಿದೆ. ವಿದೇಶಗಳಲ್ಲೂ ಅನೇಕ ಕಡೆ ಚಿನ್ನದ ಬೆಲೆ ಕುಸಿದಿದೆ. ಬೆಳ್ಳಿ ಬೆಲೆಯಂತೂ ಮಹಾ ಕುಸಿತ ಕಂಡಿದೆ. ಒಂದೇ ದಿನ 45 ರೂಗಳಷ್ಟು ಬೆಲೆ ಇಳಿಕೆ ಆಗಿದೆ. ಎರಡು ದಿನದಲ್ಲಿ ಬರೋಬ್ಬರಿ 60 ರೂಗಳಷ್ಟು…