ಹೊಸಕೋಟೆಯಲ್ಲಿ ನಾಲ್ವರು ಕಾರ್ಮಿಕರ ಅನುಮಾನಾಸ್ಪದ ಸಾವು! – Kannada News | Bengaluru Rural: 4 Assam Workers Dead in Hoskote Warehouse
ಹೊಸಕೋಟೆಯಲ್ಲಿ ನಾಲ್ವರು ಕಾರ್ಮಿಕರ ಅನುಮಾನಾಸ್ಪದ ಸಾವು! ಬೆಂಗಳೂರು ಗ್ರಾಮಾಂತರ, ಜನವರಿ 31: ಜಿಲ್ಲೆಯ (Bengaluru Rural) ಹೊಸಕೋಟೆ ತಾಲೂಕಿನ ಮುತ್ಸಂದ್ರ ಗ್ರಾಮದಲ್ಲಿ ಅನುಮಾನಾಸ್ಪದವಾಗಿ ನಾಲ್ವರು ಯುವಕರು ಸಾವನ್ನಪ್ಪಿರುವ ಘಟನೆ ನಡೆದಿದ್ದು, ಹಲ್ ಚಲ್ ಎಬ್ಬಿಸಿದೆ. ಕೋಕಾಕೋಲಾ ವೇರ್‌ಹೌಸ್‌ನಲ್ಲಿ ಕೆಲಸ ಮಾಡುತ್ತಿದ್ದ ಅಸ್ಸಾಂ ಮೂಲದ ನಾಲ್ವರು ಕಾರ್ಮಿಕರು ಲೇಬರ್ ಶೆಡ್‌ನಲ್ಲಿ ಮಲಗಿದ್ದ ವೇಳೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಉಸಿರುಗಟ್ಟಿ ಸಾವನ್ನಪ್ಪಿರುವ ಶಂಕೆ ಮೃತರನ್ನು ಜಯಂತ್ ಸಿಂಧೆ (25), ನೀರೇಂದ್ರನಾಥ್ (24), ಡಾಕ್ಟರ್ ಟೈಡ್ (25) ಹಾಗೂ ಧನಂಜಯ್ ಟೈಡ್…