ಕಡ್ಲೆಪುರಿ ಮಾರುತ್ತಿದ್ದ ಕಮಲಾಕರ ಭಟ್ ಜ್ಯೊತಿಷಿ ಆಗಿದ್ಹೇಗೆ? ಬಗೆದಷ್ಟೂ ಬಯಲಾಗ್ತಿದೆ ಬಂಡವಾಳ – Kannada News | From Peanut Seller to Millionaire Astrologer: Who is Kamalakara Bhat? Secrets Surface After Murder Arrest
ಬಗೆದಷ್ಟೂ ಬಯಲಾಗ್ತಿದೆ ಕಮಲಾಕರ ಭಟ್ ಬಂಡವಾಳImage Credit source: tv9 ಕಾರವಾರ, ಫೆಬ್ರವರಿ 7: ಉತ್ತರ ಕನ್ನಡದ ಸಿದ್ದಾಪುರದಲ್ಲಿ ಇತ್ತೀಚೆಗೆ ನಡೆದ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಜ್ಯೋತಿಷಿ ಕಮಲಾಕರ ಭಟ್ (Kamalakara Bhat) ಮತ್ತು ಸುಚಿತ್ರಾ ಹಿನ್ನೆಲೆ ಬಗ್ಗೆ ಬಗೆದಷ್ಟೂ ರಹಸ್ಯಗಳು ಬಯಲಾಗುತ್ತಿವೆ. ಪ್ರಭಾವಿ ಜ್ಯೋತಿಷಿ ಕಮಲಾಕರ ಭಟ್ ಅವರ ನಿಗೂಢ ಹಿನ್ನೆಲೆ ಮತ್ತು ಸಂಪತ್ತಿನ ಬಗ್ಗೆ ಸಾರ್ವಜನಿಕರಲ್ಲಿ ಹಲವು ಪ್ರಶ್ನೆಗಳು ಕೂಡ ಹುಟ್ಟಿಕೊಂಡಿವೆ. ಸಾಮಾನ್ಯ ವ್ಯಕ್ತಿಯಾಗಿ ವೀಳ್ಯದೆಲೆ ಮತ್ತು ಕಡ್ಲೆಪುರಿ ಮಾರಾಟ ಮಾಡುತ್ತಿದ್ದ ಕಮಲಾಕರ ಭಟ್…