ಸಿನಿಮಾ, ಟಿವಿ ಕ್ಷೇತ್ರದೊಟ್ಟಿಗೆ ಜೆಸಿ ರಾಯ್ ಅವರಿಗಿದ್ದ ಬಂಧ ಎಂಥದ್ದು? – Kannada News | JC Roy has close connection with Tv and Movie industry
ಕಾನ್ಫಿಡೆಂಟ್ ಗ್ರೂಪ್ ರಿಯಲ್ ಎಸ್ಟೇಟ್ ಸಂಸ್ಥೆಯ ಮಾಲೀಕ ಜೆಸಿ ರಾಯ್ (JC Roy) ಇಂದು (ಜನವರಿ 30) ನಿಧನ ಹೊಂದಿದ್ದಾರೆ. ರಾಯ್ ಅವರು, ಪದೇ ಪದೇ ಆಗುತ್ತಿದ್ದ ಐಟಿ ದಾಳಿಗಳಿಂದ ಬೇಸತ್ತು ಅಧಿಕಾರಿಗಳ ಎದುರೇ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಬೆಂಗಳೂರಿನ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದ ಜೆಸಿ ರಾಯ್ ಅವರಿಗೆ ಸಿನಿಮಾ ಮತ್ತು ಟಿವಿ ಜಗತ್ತಿನೊಂದಿಗೆ ಹತ್ತಿರದ ಬಂಧ ಇತ್ತು. ರಾಯ್ ಅವರು ಉದ್ಯಮಿ ಮಾತ್ರವೇ ಅಲ್ಲದೆ ಸಿನಿಮಾ ನಿರ್ಮಾಪಕರೂ ಆಗಿದ್ದರು. ಮಲಯಾಳಂನಲ್ಲಿ ಮೋಹನ್ನಾಲ್ ನಟನೆಯ ಸೂಪರ್ ಹಿಟ್…