ಕದ್ದು ಮುಚ್ಚಿ ದರ್ಶನ್ ಭೇಟಿ: ಜೈಲಿನ CCTV ಕಣ್ತಪ್ಪಿಸಿ ದಾಸನನ್ನ ನೋಡಲು ಹೋಗಿದ್ಯಾರು? – Kannada News | DGP Alok Kumar orders action after constable, Warden illegally meets Actor Darshan Inside Bengaluru jail
ಬೆಂಗಳೂರು (ಜನವರಿ 30): ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ (Actor Darshan) ಅವರನ್ನು ನೋಡುವ ಹಂಬಲ ಇದೀಗ ಪೊಲೀಸರಿಗೇ ಮುಳುವಾಗಿದೆ. ನಿಯಮ ಮೀರಿ ದರ್ಶನ್ ನನ್ನು ನೋಡಲು ಹೋದ ಯಲಹಂಕ ಠಾಣೆ ಪೊಲೀಸ್ ಕಾನ್ಸ್ಟೇಬಲ್ (constable) ಹಾಗೂ ಅವರಿಗೆ ಸಾಥ್ ನೀಡಿದ್ದ ಜೈಲು ವಾರ್ಡನ್ ವಿರುದ್ಧ ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ (Alok Kumar) ಕಠಿಣ ಕ್ರಮ ಕೈಗೊಂಡಿದ್ದಾರೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಅವರನ್ನು ನಿಯಮಬಾಹಿರವಾಗಿ ಭೇಟಿ ಮಾಡಲು ಪೊಲೀಸ್ ಪೇದೆಯೊಬ್ಬರಿಗೆ…