Headlines

ಆಂಥ್ರೊಪಿಕ್-ಟಿಸಿಎಸ್ ಎಐ ಡೀಲ್; 50,000 ಉದ್ಯೋಗಿಗಳಿಗೆ ಸಿಗಲಿದೆ ಕ್ಲಾಡ್ ತರಬೇತಿ – Kannada News

ಆಂಥ್ರೊಪಿಕ್ ಕ್ಲಾಡ್Image Credit source: Getty Images ನವದೆಹಲಿ, ಜೂನ್ 11: ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿ ಮಹತ್ವದ ಹೆಜ್ಜೆ ಇರಿಸಿದ್ದು, ಪ್ರಖ್ಯಾತ AI ಕಂಪನಿಯಾದ ‘ಆಂಥ್ರೊಪಿಕ್’ (Anthropic) ಜೊತೆ ಜಾಗತಿಕ ಪಾಲುದಾರಿಕೆಯನ್ನು ಘೋಷಿಸಿದೆ. ಈ ಯೋಜನೆಯ ಭಾಗವಾಗಿ, TCS ತನ್ನ 50,000 ಉದ್ಯೋಗಿಗಳಿಗೆ ಆಂಥ್ರೊಪಿಕ್‌ನ ‘ಕ್ಲಾಡ್’ (Claude) AI ಮಾಡಲ್ ಅನ್ನು ಬಳಸುವ ಕುರಿತು ತರಬೇತಿ ನೀಡಲಿದೆ. ಇಂಜಿನಿಯರಿಂಗ್, ಹಣಕಾಸು, ಕಾನೂನು, ಮಾರ್ಕೆಟಿಂಗ್ ಮತ್ತು ಮಾರಾಟ ವಿಭಾಗದ ಉದ್ಯೋಗಿಗಳು ಈ…

Read More

ಲಿವಿಂಗ್​ಸ್ಟೋನ್ ನಾಯಕ, ಆ್ಯಂಡಿ ಫ್ಲವರ್, ದಿನೇಶ್ ಕಾರ್ತಿಕ್ ಕೋಚ್! – Kannada News

ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್ ಆಯೋಜಿಸುವ ದಿ ಹಂಡ್ರೆಡ್ ಲೀಗ್ ಕ್ರಿಕೆಟ್ ಟೂರ್ನಿಯ ಸಿದ್ಧತೆಗಳು ಶುರುವಾಗಿದೆ. ಈ ಸಿದ್ಧತೆಗಳ ನಡುವೆ ಲಂಡನ್ ಸ್ಪಿರಿಟ್ ತಂಡವು ತನ್ನ ನಾಯಕನನ್ನು ಹೆಸರಿಸಿದೆ. ಅದರಂತೆ ಈ ಬಾರಿ ಲಂಡನ್ ಸ್ಪಿರಿಟ್ ತಂಡವನ್ನು ಲಿಯಾಮ್ ಲಿವಿಂಗ್​ಸ್ಟೋನ್ ಮುನ್ನಡೆಸಲಿದ್ದಾರೆ. ಕಳೆದ ಬಾರಿ (2025ರ ಸೀಸನ್‌ನಲ್ಲಿ) ನ್ಯೂಝಿಲೆಂಡ್ ತಂಡದ ಕೇನ್ ವಿಲಿಯಮ್ಸನ್ ಲಂಡನ್ ಸ್ಪಿರಿಟ್ ತಂಡವನ್ನು ಮುನ್ನಡೆಸಿದ್ದರು. ಇದೀಗ ಹೊಸ ತಂಡದೊಂದಿಗೆ ಹೊಸ ಪ್ರಯೋಗ ಮಾಡಲು ಲಂಡನ್ ಸ್ಪಿರಿಟ್ ಫ್ರಾಂಚೈಸಿ ಮುಂದಾಗಿದೆ. ಅದರಂತೆ ಆಲ್​ರೌಂಡರ್ ಆಟಗಾರ ಲಿಯಾಮ್…

Read More

ನಾಯಿ ಹಾಗೂ ಎರಡು ವರ್ಷದ ಮಗು ನಾಲ್ಕು ದಿನಗಳಿಂದ ನಾಪತ್ತೆ, ಮೂರು ದಿನಗಳ ಬಳಿಕ ವಾಪಸಾದ ನಾಯಿ – Kannada News

ಕಾಕಿನಾಡ, ಜೂನ್ 11: ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯ ಟುನಿ ಮಂಡಲದ ಸಿಎಚ್ ಅಗ್ರಹಾರದ ತಾಳೆ ಎಣ್ಣೆ ತೋಟದಲ್ಲಿ ಕಾವಲುಗಾರರಾಗಿರುವ ಸುಂಕರ ಭವಾನಿ ಮತ್ತು ಗಣೇಶ್ ದಂಪತಿಯ ಎರಡು ವರ್ಷದ ಮುದ್ದಾದ ಮಗಳು ಜಾಹ್ನವಿ ಕಾಣೆಯಾಗಿ ನಾಲ್ಕು ದಿನಗಳಾಗಿವೆ. ಮಗಳ ಮುಖ ನೋಡಲು ತಾಯಿ ಕಂಗಾಲಾಗಿದ್ದರೆ, ಮತ್ತೊಂದೆಡೆ ಇಡೀ ಆಡಳಿತ ಯಂತ್ರವೇ ಆಕೆಯನ್ನು ಪತ್ತೆಹಚ್ಚಲು ಬೆಟ್ಟ-ಗುಡ್ಡಗಳನ್ನು ಜಾಲಾಡುತ್ತಿದೆ. ಸದ್ಯಕ್ಕೆ ಗಾಢ ಕತ್ತಲೆಯಂತಿರುವ ಈ ಕಥೆಯಲ್ಲಿ ಈಗ ಸಾಕು ನಾಯಿ(Dog)ಯ ಅಚ್ಚರಿಯ ನಡೆ ಮತ್ತು ಅಧಿಕಾರಿಗಳ ತೀವ್ರ ಶೋಧ ಕಾರ್ಯವು…

Read More

Viral: ಖಾಲಿಯಿದ್ದ ಜಾಗದಲ್ಲಿ ಸ್ವಿಮ್ಮಿಂಗ್ ಪೂಲ್ ನಿರ್ಮಿಸಿ ತಿಂಗಳಿಗೆ 22 ಲಕ್ಷ ಸಂಪಾದಿಸುವ ವ್ಯಕ್ತಿ – Kannada News

ಮೀರತ್, ಜೂನ್ 11: ಕೈಯಲ್ಲೊಂದು ಉದ್ಯೋಗ ಇಲ್ಲವಾದರೆ ಸ್ವಂತವಾದ ಬ್ಯುಸಿನೆಸ್ ಇದ್ರೆ ಮರ್ಯಾದೆ. ಕೆಲವರು ಸ್ವಂತ ಬ್ಯುಸಿನೆಸ್ ಮಾಡಿ ಲಕ್ಷ ಲಕ್ಷ ಸಂಪಾದನೆ ಮಾಡೋದನ್ನು ನೀವು ನೋಡಿರುತ್ತೀರಿ. ಆದರೆ ವ್ಯಕ್ತಿಯೊಬ್ಬರು ಖಾಲಿ ಜಾಗವನ್ನೇ ಹಣದ ಮೂಲವನ್ನಾಗಿ ಮಾಡಿಕೊಂಡಿದ್ದಾರೆ. ಉತ್ತರ ಪ್ರದೇಶದ ಮೀರತ್‌ನಲ್ಲಿರುವ (Meerut in Uttar Pradesh) ತನ್ನ ಸ್ನೇಹಿತನ ಹೊಸ ಬ್ಯುಸಿನೆಸ್ ಐಡಿಯಾದ ಬಗ್ಗೆ ಯುವತಿಯೂ ಎಕ್ಸ್ ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ವ್ಯಕ್ತಿ ತನ್ನ ಬಳಿಯಿದ್ದ ಖಾಲಿ ಜಾಗದಲ್ಲಿ ಸ್ವಿಮ್ಮಿಂಗ್ ಪೂಲ್ ನಿರ್ಮಿಸಿ ತಿಂಗಳಿಗೆ 22…

Read More

ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ: ಅಷ್ಟಕ್ಕೂ ಆಗಿದ್ದೇನು?

ಬೆಂಗಳೂರು, ಜೂನ್​​ 11: ಕರ್ನಾಟಕದ ಹಿಂದುಳಿದ ವರ್ಗಗಳ ಇಲಾಖೆಯಿಂದ ಅನುದಾನ ಹಂಚಿಕೆಯಲ್ಲಿ ತಾರತಮ್ಯ ನಡೆದಿದೆ ಎಂಬ ಆರೋಪಗಳು ಕೇಳಿಬಂದಿವೆ. 155 ವಿವಿಧ ಸಂಸ್ಥೆಗಳಿಗೆ 71.85 ಕೋಟಿ ಅನುದಾನ ಮಂಜೂರು ಮಾಡಲಾಗಿದ್ದು, ಸಮುದಾಯ ಭವನ, ಹಾಸ್ಟೆಲ್ ನಿರ್ಮಾಣಕ್ಕೆ ಮೀಸಲಿಟ್ಟ ಬಜೆಟ್​​ನ ಶೇ. 52ರಷ್ಟು ಹಣವನ್ನು ಕೆಲವೇ ಸಮುದಾಯದ ಸಂಸ್ಥೆಗಳಿಗೆ ನೀಡಲಾಗಿದೆ. 8 ಮಡಿವಾಳ‌, 2 ಯಾದವ, 01 ಹೆಳವ, ಸವಿತಾ ಸಮಾಜದ 01 ಸಂಘಗಳಿಗೆ ಅನುದಾನ ನೀಡಲಾಗಿದೆ. ಟೀ. ನರಸೀಪುರ ಒಂದೇ ತಾಲೂಕಿಗೆ 13 ಸಮುದಾಯ ಭವನಗಳು ಮಂಜೂರು…

Read More

ಸಲ್ಮಾನ್ ಖಾನ್ ಆಪ್ತನ ಜಿಮ್ ಮೇಲೆ ಬಿಷ್ಣೊಯಿ ಗ್ಯಾಂಗ್ ದಾಳಿ – Kannada News

ಕುಖ್ಯಾತ ಪಾತಕಿ ಲಾರೆನ್ಸ್ ಬಿಷ್ಣೋಯ್ (Lawrence Bishnoi) ಗ್ಯಾಂಗ್ ಮತ್ತೊಮ್ಮೆ ದಾಳಿ ನಡೆಸಿದೆ. ಈ ಬಾರಿ ಸಲ್ಮಾನ್ ಖಾನ್​ ಆಪ್ತರೊಬ್ಬರನ್ನು ಗುರಿ ಮಾಡಿ ದಾಳಿ ಮಾಡಲಾಗಿದೆ. ಬುಧವಾರ ರಾತ್ರಿ ದೆಹಲಿಯ ಪಶ್ಚಿಮ ವಿಹಾರ್ ಪ್ರದೇಶದಲ್ಲಿರುವ ಪ್ರಸಿದ್ಧ ಗಾಯಕ ಗುರು ರಂಧಾವ ಒಡೆತನದ ಫಿಟ್‌ನೆಸ್ ಸೆಂಟರ್ ಮೇಲೆ ಗುಂಡಿನ ದಾಳಿ ನಡೆದಿದೆ. ಬಿಷ್ಣೋಯ್ ಗ್ಯಾಂಗ್ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡುವ ಮೂಲಕ ಈ ದಾಳಿಯ ಹೊಣೆಗಾರಿಕೆಯನ್ನು ಹೊತ್ತುಕೊಂಡಿದೆ. ಬಿಷ್ಣೋಯ್ ಗ್ಯಾಂಗ್‌ನ ಸದಸ್ಯ ಎಂದು ಹೇಳಿಕೊಂಡಿರುವ ಅನಿಲ್ ಪಂಡಿತ್ ಎಂಬಾತ,…

Read More

6 ಸಾವಿರ ಕೊಟ್ರೆ ಒಂದು ವಿಷಯ ಪಾಸ್​​: ಬಳ್ಳಾರಿಯ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಮತ್ತೊಂದು ಕಳ್ಳಾಟ ಬಯಲು – Kannada News

ಬಳ್ಳಾರಿಯ ಶ್ರೀ ಕೃಷ್ಣದೇವರಾಯ ವಿಶ್ವ ವಿದ್ಯಾಲಯImage Credit source: getmycollege.com ಬಳ್ಳಾರಿ, ಜೂನ್​​ 11: ವಿಶ್ವ ವಿದ್ಯಾಲಯಗಳೆಂದರೆ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಕೇಂದ್ರಗಳು. ಆದರೆ ಬಳ್ಳಾರಿಯ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಮಾತ್ರ ಮಾತಿಗೆ ವಿರುದ್ಧ ಎಂಬಂತಿದೆ. ಹಣ ಪಡೆದು ನಕಲಿ ಘಟಿಕೋತ್ಸವ ಸರ್ಟಿಫಿಕೇಟ್ ಕೊಡುತ್ತಿದ್ದ ಹಗರಣದ ಬೆನ್ನಲ್ಲೇ ಯೂನಿವರ್ಸಿಟಿಯ ಮತ್ತೊಂದು ಕರ್ಮಕಾಂಡ ಬಯಲಾಗಿದೆ. ಡಿಗ್ರಿ ಫೇಲ್ ಆದ ವಿದ್ಯಾರ್ಥಿಗಳಿಂದ ಹಣ ಪಡೆದು ಪಾಸ್ ಮಾಡುವ ದಂಧೆಯಲ್ಲಿ ವಿಶ್ವವಿದ್ಯಾಲಯದ ಸಿಬ್ಬಂದಿಯೇ ಭಾಗಿಯಾಗಿರೋದು ಹೌಹಾರುವಂತೆ ಮಾಡಿದೆ. ಒಂದು ಸಬ್ಜೆಕ್ಟ್​​ಗೆ ಇಷ್ಟೆಂದು…

Read More

ಒಮಾನ್​ನ ಶಿನಾಸ್ ಬಂದರು ಬಳಿ 20 ಭಾರತೀಯ ಸಿಬ್ಬಂದಿ ಇದ್ದ ಹಡಗಿನ ಮೇಲೆ ಅಮೆರಿಕದ ಮತ್ತೊಂದು ದಾಳಿ – Kannada News

ಮಸ್ಕತ್, ಜೂನ್ 11: ಒಮಾನ್​ನ ಶಿನಾಸ್ ಬಂದಿರಿನ ಬಳಿ ಭಾರತೀಯ ಸಿಬ್ಬಂದಿ ಇದ್ದ ವಾಣಿಜ್ಯ ಹಡಗಿನ ಮೇಲೆ ಅಮೆರಿಕ(America) ಮತ್ತೊಂದು ದಾಳಿ ನಡೆಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅಮೆರಿಕ ಹಾಗೂ ಇರಾನ್ ನಡುವಿನ ನಿರಂತರ ದಾಳಿಗಳ ನಂತರ ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನತೆ ಹೆಚ್ಚಾದ ನಂತರ ಇತ್ತೀಚಿನ ದಿನಗಳಲ್ಲಿ ನಡೆದ ಮೂರನೇ ಘಟನೆ ಇದಾಗಿದೆ. ಈ ಹಡಗನ್ನು ಎಂಟಿ ಜಲವೀರ್ ಎಂದು ಗುರುತಿಸಲಾಗಿದ್ದು,ಇದು ಗಿನಿಯಾ ಧ್ವಜವನ್ನು ಹೊಂದಿರುವ ಹಡಗು. ಎಂಟಿ ಜಲವೀರ್​ನಲ್ಲಿ 20 ಭಾರತೀಯ ಸಿಬ್ಬಂದಿ ಇದ್ದರು ಎಂದು…

Read More

ಪುನೀತ್ ಒಡನಾಟ ನೆನೆದ ಮಲಯಾಳಂ ಹಿರಿಯ ನಟಿ – Kannada News

ಪುನೀತ್ ರಾಜ್​ಕುಮಾರ್ (Puneeth Rajkumar) ಅಗಲಿ ಐದು ವರ್ಷಗಳಾಗುತ್ತಾ ಬಂತು, ಆದರೆ ಅವರ ನೆನಪು ಮಾಸಿಲ್ಲ. ಬೀದಿ-ಬೀದಿಗಳಲ್ಲಿ ಅವರ ಫ್ಲೆಕ್ಸ್​ಗಳು, ಫೋಟೊಗಳು ನೋಡಲು ಸಿಗುತ್ತವೆ. ಒಬ್ಬರಲ್ಲ ಒಬ್ಬರು, ಒಂದಲ್ಲ ಒಂದು ಕಡೆ ಪುನೀತ್ ಅವರನ್ನು ಅವರ ಸಿನಿಮಾಗಳನ್ನು, ಅವರು ಮಾಡಿದ ಸೇವೆಯನ್ನು ನೆನಪು ಮಾಡಿಕೊಳ್ಳುತ್ತಲೇ ಇರುತ್ತಾರೆ. ಸಾಮಾಜಿಕ ಜಾಲತಾಣದಲ್ಲಿ ಅವರ ಹಳೆಯ ವಿಡಿಯೋಗಳು, ಚಿತ್ರಗಳು ಪದೇ ಪದೇ ವೈರಲ್ ಆಗುತ್ತಲೇ ಇರುತ್ತವೆ. ಇದೀಗ ಮಲಯಾಳಂ ಚಿತ್ರರಂಗದ ಹಿರಿಯ ನಟಿ, ರಾಷ್ಟ್ರಪ್ರಶಸ್ತಿ ವಿಜೇತೆ ಊರ್ವಶಿ ಅವರು ಪುನೀತ್ ರಾಜ್​​ಕುಮಾರ್…

Read More

ಸಿಎಂ ಡಿಕೆ ಶಿವಕುಮಾರ್​ಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ – Kannada News

ತುಮಕೂರು, ಜೂನ್ 11: ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ಗೆ ಯಾವುದೇ ರೀತಿಯಾದ ಕಂಟಕವಿಲ್ಲ ಎಂದು ನೊಣವಿನಕೆರೆ ಶ್ರೀ ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ ಭವಿಷ್ಯ ನೀಡಿದ್ದಾರೆ. ಕಾಂಗ್ರೆಸ್ ಮುಖಂಡರೊಬ್ಬರ ಮನೆಗೆ ಪಾದಪೂಜೆಗೆ ಆಗಮಿಸಿದ್ದ ಸಂದರ್ಭದಲ್ಲಿ ಸ್ವಾಮೀಜಿ ಈ ಬಗ್ಗೆ ಮಾತನಾಡಿದ್ದಾರೆ. ಡಿಕೆ ಶಿವಕುಮಾರ್‌ ಗುರುವಿನ ಆಶೀರ್ವಾದ ಪಡೆದಿದ್ದು, ನಿರಂತರವಾಗಿ ಶ್ರೀಮಠದ ಮಗನಾಗಿ ಸೇವೆ ಸಲ್ಲಿಸಿದ್ದಾರೆ. ಹೀಗಾಗಿ ಗುರುವಿನ ಆಶೀರ್ವಾದ ಅವರಿಗೆ ರಕ್ಷಾಕವಚವಾಗಿದೆ. ಯಾವುದೇ ಕಂಟಕ ಬಂದರೂ ಅವರು ಜಯಶೀಲರಾಗುತ್ತಾರೆ. ಒಂಭತ್ತು ತಿಂಗಳ ಕಂಟಕದ ಬಗ್ಗೆ ಚಿಂತೆ ಬೇಡ. ಗುರುವಿನ…

Read More