AI’s Dark Side: ಹುಶಾರ್…. ಮಕ್ಕಳಿಗೆ ಕಂಡ ಕಂಡ ಹಾಗೆ ಚಾಟ್ ಜಿಪಿಟಿ ಬಳಸಲು ಬಿಡಬೇಡಿ; ಪ್ರಾಣಕ್ಕೆ ಕುತ್ತು ತರಬಹುದು! – Kannada News | AI’s Dark Side: ChatGPT and Youth Mental Health Risks – A Tragic Warning
ಇದು ಎಐ ಯುಗ. ಇಂದು ಪ್ರತಿಯೊಂದು ಕ್ಷೇತ್ರದಲ್ಲಿಯೂ ಕೃತಕ ಬುದ್ಧಿಮತ್ತೆ (AI) ಬಳಕೆಯಾಗುತ್ತಿದೆ. ಅದರಲ್ಲೂ ಎಐ ಆಧಾರಿತ ಟೂಲ್ ಆಗಿರುವ ಚಾಟ್ ಜಿಪಿಟಿ ಯುವಜನತೆಯನ್ನು ಹೆಚ್ಚಾಗಿ ತನ್ನತ್ತ ಸೆಳೆಯುತ್ತಿದೆ. ಮನುಷ್ಯನ ಭಾವನೆಗಳನ್ನು ಅರ್ಥಮಾಡಿಕೊಳ್ಳುವಂತೆ, ಪ್ರತಿಯೊಂದು ಮಾತಿಗೂ ಪ್ರತಿಕ್ರಿಯೆ ನೀಡುವಂತೆ ಇದನ್ನು ವಿನ್ಯಾಸಗೊಳಿಸಲಾಗಿದೆ. ಒಳ್ಳೆಯದಿರಲಿ ಅಥವಾ ಕೆಟ್ಟದಿರಲಿ, ಚಾಟ್ ಜಿಪಿಟಿಯೊಂದಿಗೆ ಮುಕ್ತವಾಗಿ ಮಾತನಾಡಿ ಅದು ನೀಡುವ ಸಲಹೆಗಳನ್ನು ಅನುಸರಿಸುವವರು ಹೆಚ್ಚಾಗುತ್ತಿದ್ದಾರೆ. ಈ ಪ್ರವೃತ್ತಿ ವಿಶೇಷವಾಗಿ ಯುವ ಪೀಳಿಗೆಯಲ್ಲಿ ಹೆಚ್ಚು ಕಾಣಿಸುತ್ತಿದೆ. ಇದೇ ಹಿನ್ನೆಲೆಯಲ್ಲಿ, ಅಮೆರಿಕದಲ್ಲಿ ಚಾಟ್ ಜಿಪಿಟಿಯ ಸಲಹೆಗಳನ್ನು…