Gold Rate Today: 100 ಗ್ರಾಮ್ ಚಿನ್ನದ ಬೆಲೆಯಲ್ಲಿ 12,550 ರೂ ಏರಿಕೆ – Kannada News | Gold Price Today on 29th January 2026, Gold And Silver Rates In Bengaluru, Delhi, Mumbai | Latest News in Kannada
ಬೆಂಗಳೂರು, ಜನವರಿ 29: ಚಿನ್ನ ಮತ್ತು ಬೆಳ್ಳಿ ಬೆಲೆ ಗುರುವಾರ ಅಕ್ಷರಶಃ ಗಗನ ಮುಟ್ಟಿದೆ. 100 ಗ್ರಾಮ್ ಚಿನ್ನದ ಬೆಲೆಯಲ್ಲಿ (gold rate) ಬರೋಬ್ಬರಿ 12,550 ರೂನಷ್ಟು ಏರಿಕೆ ಆಗಿರುವುದು ಗಮನಾರ್ಹ. ಇತ್ತೀಚಿನ ವರ್ಷಗಳಲ್ಲೇ ಒಂದೇ ದಿನದಲ್ಲಿ ಚಿನ್ನ ಕಂಡ ಅತಿಹೆಚ್ಚು ಏರಿಕೆ ಇದು. ಆಭರಣ ಚಿನ್ನದ ಬೆಲೆ ಮೊದಲ ಬಾರಿಗೆ 16,000 ರೂ ಗಡಿ ದಾಟಿದೆ. ಅಪರಂಜಿ ಚಿನ್ನದ ಬೆಲೆಯೂ 17,000 ರೂ ಮೈಲಿಗಲ್ಲು ದಾಟಿ 18,000 ರೂನತ್ತ ಸಾಗುತ್ತಿದೆ. ಬೆಳ್ಳಿ ಬೆಲೆ ಇನ್ನೂ ದೊಡ್ಡ…