ಮಹಿಳೆಯೊಂದಿಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸಿ ಟಿ ರವಿ ಅಪ್ತನ ಮೇಲೆ ಹಲ್ಲೆ – Kannada News | A Gang assaults On BJP MLC CT Ravi Close Aide Anand for Stay With Woman In homestay at Chikkamagaluru
ಚಿಕ್ಕಮಗಳೂರು, (ಜನವರಿ 28): ವಿಧವೆ ಮಹಿಳೆ ಜೊತೆ ಖಾಸಗಿ ಹೋಂ ಸ್ಟೇನಲ್ಲಿ ತಂಗಿದ್ದನೆಂದು ಆರೋಪಿಸಿ ಮಾಜಿ ಸಚಿವ ಸಿ.ಟಿ. ರವಿ ಅವರ ಆಪ್ತ ಹಾಗೂ ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಸಿಡಿಎ) ಮಾಜಿ ಅಧ್ಯಕ್ಷ ಆನಂದ್ ಮೇಲೆ ಹತ್ತಾರು ಯುವಕರ ತಂಡವೊಂದು ಹಲ್ಲೆ ನಡೆಸಿದ ಘಟನೆ ಚಿಕ್ಕಮಗಳೂರಿನಲ್ಲಿ (Chikkamagaluru) ನಡೆದಿದೆ. ಆನಂದ್ ಮಹಿಳೆಯೊಬ್ಬರ ಜತೆ ಹೋಂಸ್ಟೇನಲ್ಲಿದ್ದಾರೆಂದು ವಿಷಯ ತಿಳಿಯುತ್ತಿದ್ದಂತೆಯೇ ಗಂಪೊಂದು ಏಕಾಏಕಿ ದಾಳಿ ಮಾಡಿದ್ದು, ಈ ವೇಳೆ ಆನಂದ್ ಮಹಿಳೆ ಜತೆ ಇರುವುದು ಕಂಡುಬಂದಿದೆ. ಆಗ ಆನಂದ ಮೇಲೆ…